Health Care: ಲೋ ಬಿಪಿ ಲಕ್ಷಣಗಳು ಇವೇ ನೋಡಿ; ಎಂದಿಗೂ ನೆಗ್ಲೆಕ್ಟ್ ಮಾಡ್ಬೇಡಿ

newsics.com ಇತ್ತೀಚಿನ ದಿನಗಳಲ್ಲಿ ಅನೇಕ ಮಂದಿ ಚಿಕ್ಕ ವಯಸ್ಸಿನಲ್ಲಿಯೇ ಸಾವನ್ನಪ್ಪುತ್ತಿದ್ದಾರೆ. ಸಾಮಾನ್ಯವಾಗಿ ರಕ್ತದೊತ್ತಡವು 120/90 mm Hg ಇರಬೇಕು. ಆದರೆ ಅದಕ್ಕಿಂತ ಕಡಿಮೆ ಹಾಗು ಹೆಚ್ಚಿನ ರಕ್ತದೊತ್ತಡ ಹೊಂದಿರುವವರು ಹೃದಯಾಘಾತಕ್ಕೆ ಒಳಗಾಗುವ ಸಾಧ್ಯತೆ ಹೆಚ್ಚು. ಅಂದರೆ ರಕ್ತದೊತ್ತಡವು 90/60 mm Hgಗಿಂತ ಕಡಿಮೆ ಇರುವುದನ್ನು ಲೋ ಬಿಪಿ ಎಂದು ಕರೆಯುತ್ತಾರೆ. ಕೆಲವೊಮ್ಮೆ ನಿಮ್ಮ ರಕ್ತದೊತ್ತಡವನ್ನು ತೀರಾ ಕಡಿಮೆಯಾಗಿ ಮೂರ್ಛೆ ಹೋಗುವುದು, ದೃಷ್ಟಿ ಮಂದವಾಗುವುದು ಮತ್ತು ತಲೆ ತಿರುಗುವಿಕೆ ಹೀಗೆ ಮುಂತಾದ ಲಕ್ಷಣಗಳು ಕಂಡುಬರುತ್ತವೆ. ಚಿಕಿತ್ಸೆ ನೀಡದೆ ಇದನ್ನು … Continue reading Health Care: ಲೋ ಬಿಪಿ ಲಕ್ಷಣಗಳು ಇವೇ ನೋಡಿ; ಎಂದಿಗೂ ನೆಗ್ಲೆಕ್ಟ್ ಮಾಡ್ಬೇಡಿ