Health Tips ನಿಮ್ಮ ಕೂದಲು ಸಿಕ್ಕಾಪಟ್ಟೆ ಉದುರುತ್ತಿದೆಯಾ? ಈ ರೀತಿ ಟ್ರೈ ಮಾಡಿ

newsics.com ಚಳಿಗಾಲದಲ್ಲಿ ಅನೇಕ ಮಂದಿ ಕೂದಲು ಉದುರುವಿಕೆ ಮತ್ತು ತಲೆ ಹೊಟ್ಟು ಸಮಸ್ಯೆಯಿಂದ ಬಳಲುತ್ತಿರುತ್ತಾರೆ. ಆದರೆ ಪ್ರತಿದಿನ ಕೆಲವು ಮನೆಮದ್ದುಗಳನ್ನು ಬಳಸುವ ಮೂಲಕ ಕೂದಲು ಉದುರುವಿಕೆ ಸಮಸ್ಯೆಯನ್ನು ತಡೆಗಟ್ಟಬಹುದು. ಇದಲ್ಲದೇ, ಕೂದಲಿನ ಬೆಳವಣಿಗೆ ಹೆಚ್ಚಾಗುತ್ತದೆ. ಗ್ರೀನ್ ಟೀ ಆರೋಗ್ಯಕ್ಕೆ ಮಾತ್ರವಲ್ಲದೇ ಕೂದಲಿನ ಬೆಳವಣಿಗೆಗೂ ಒಳ್ಳೆಯದು. ಇದು ಕೂದಲು ಉದುರುವಿಕೆಯನ್ನು ಕಡಿಮೆ ಮಾಡುತ್ತದೆ. ಇದಕ್ಕಾಗಿ ಮೊದಲು ಗ್ರೀನ್ ಟೀಯನ್ನು ಕುದಿಸಿ, ಅದು ತಣ್ಣಗಾಗಲು ಬಿಡಿ. ನಂತರ ಸ್ನಾನ ಮಾಡಿ ಗ್ರೀನ್ ಟೀ ನೀರಿನಿಂದ ಮಸಾಜ್ ಮಾಡಿ. ನಿಮ್ಮ ಕೂದಲನ್ನು … Continue reading Health Tips ನಿಮ್ಮ ಕೂದಲು ಸಿಕ್ಕಾಪಟ್ಟೆ ಉದುರುತ್ತಿದೆಯಾ? ಈ ರೀತಿ ಟ್ರೈ ಮಾಡಿ