Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bangalore accident ಬೆಂಗಳೂರು ಬಳಿ ಭೀಕರ ಸರಣಿ ಅಪಘಾತ: ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ ಆರು ಮಂದಿ ಸಾವು
ಕರ್ನಾಟಕಪ್ರಮುಖ

Bangalore accident ಬೆಂಗಳೂರು ಬಳಿ ಭೀಕರ ಸರಣಿ ಅಪಘಾತ: ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ ಆರು ಮಂದಿ ಸಾವು

Share
1 Min Read
SHARE

newsics.com

ಬೆಂಗಳೂರು: ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಶನಿವಾರ ಭೀಕರ‌ ಸರಣಿ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿ ಆರು‌ ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ತಾಳೇಕೆರೆ ಗ್ರಾಮದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸರಣಿ ಅಪಘಾತ ಸಂಭವಿಸಿದ್ದು, 6 ಜನರು ಅಸುನೀಗಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿ ಲಾರಿ ಕಾರಿನ ಮೇಲೆ ಪಲ್ಟಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿದಂತೆ ಒಟ್ಟು 6 ಮಂದಿ ಅಲ್ಲೇ ಅಪ್ಪಚ್ಚಿಯಾಗಿದ್ದಾರೆ.

ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಎರಡು ಕಾರು, ಎರಡು ಲಾರಿ, ಸ್ಕೂಲ್ ಬಸ್ ನಡುವೆ ಸರಣಿ ಅಪಘಾತ ಸಂಭವಿಸಿದೆ. ನೆಲಮಂಗಲ ತಾಲೂಕಿನ ಟಿ.ಬೇಗೂರು ಬಳಿ ಘಟನೆ ನಡೆದಿದೆ. ವೇಗವಾಗಿ ಬಂದ ಲಾರಿಗಳ ನಡುವೆ ಅಪಘಾತವಾಗಿದೆ.ಇದರಿದಾಗಿ ತುಮಕೂರು ಬೆಂಗಳೂರು ರಸ್ತೆಯಲ್ಲಿ ಬಾರಿ ಟ್ರಾಫಿಕ್ ಜಾಮ್ ಆಗಿದೆ. ಸ್ಥಳಕ್ಕೆ ನೆಲಮಂಗಲ ಟ್ರಾಫಿಕ್ ಪೊಲೀಸರು ಆಗಮಿಸಿದ್ದು, ಕಂಟೇನರ್ ಲಾರಿ ಬಿದ್ದ ಪರಿಣಾಮವಾಗಿ ಕಾರಿನಲ್ಲಿರುವರ ರಕ್ಷಣೆ ಕಾರ್ಯ ನಡೆಯುತ್ತಿದೆ.

2 ಕಾರು, 2 ಲಾರಿ, ಶಾಲಾ ವಾಹನದ ನಡುವೆ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಡಿಕ್ಕಿ ರಭಸಕ್ಕೆ ಪಲ್ಟಿಯಾಗಿ ಕಾರಿನ ಮೇಲೆ ಕಂಟೇನರ್‌ ಬಿದ್ದಿದ್ದರಿಂದ ಕಾರಿನಲ್ಲಿದ್ದ ಇಬ್ಬರು ಮಹಿಳೆಯರು, ಇಬ್ಬರು ಪುರುಷರು, ಮಗು ಸೇರಿ ಒಟ್ಟು 6 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ವೋಲ್ವೋ ಕಂಪನಿಯ ಕಾರು ಇದಾಗಿದ್ದು, ಮೃತರನ್ನು 42 ವರ್ಷದ ಗೌರಾಬಾಯಿ, 12 ವರ್ಷದ ದೀಕ್ಷಾ, 16 ವರ್ಷದ ಧ್ಯಾನ್‌ ಮತ್ತು ಆರ್ಯ ಎಂದು ಗುರುತಿಸಲಾಗಿದ್ದು, ಇನ್ನುಳಿದವರ ಗುರುತು ಸಿಕ್ಕಿಲ್ಲ. ವಿಜಯಪುರ ಮೂಲದ ಇಂಜಿನಿಯರ್‌ ಕುಟುಂಬ ಎನ್ನುವ ಮಾಹಿತಿ ಸಿಕ್ಕಿದ್ದು, ವೀಕೆಂಡ್‌ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಬರುತ್ತಿದ್ದರು ಎನ್ನಲಾಗಿದೆ. ಎಲ್ಲರೂ ಒಂದೇ ಕುಟುಂಬದವರಾಗಿದ್ದು, ವೀಕೆಂಡ್‌ ಪ್ರವಾಸಕ್ಕೆ ಕುಟುಂಬ ಹೊರಟಿತ್ತು. ಆರು ತಿಂಗಳ ಹಿಂದೆಯಷ್ಟೇ ಕಾರು ಖರೀದಿ ಮಾಡಿದ್ದರು ಎನ್ನಲಾಗಿದೆ. KA 01 ND 1536 ಕಾರ್ ನಲ್ಲಿದ್ದ ಎಲ್ಲರೂ ಸಾವು ಕಂಡಿದ್ದಾರೆ.

Temples property ಹಿಂದೂ ದೇಗುಲಗಳ ಆಸ್ತಿ ರಕ್ಷಣೆಗೆ ಕ್ರಮ: 10,700 ಎಕರೆ ದೇವರ ಸ್ವತ್ತು ಉಳಿಸಿದ ಸರ್ಕಾರ

Mother-in-law tortured daughter-in-law ಸೊಸೆಯ ಗುಪ್ತಾಂಗಕ್ಕೆ ಖಾರದ ಪುಡಿ ಹಾಕಿ ಚಿತ್ರಹಿಂಸೆ ನೀಡಿದ ಅತ್ತೆ-ಮಾವ

9 months pregnant woman ಮನೆಗೆ ನುಗ್ಗಿ 9 ತಿಂಗಳ ಗರ್ಭಿಣಿಯ ಬರ್ಬರ ಹತ್ಯೆ

TAGGED:Horrible serial accident near Bangalore: Six people including two children died on the spot
Share This Article
Facebook Twitter Copy Link Print
Previous Article Temples property ಹಿಂದೂ ದೇಗುಲಗಳ ಆಸ್ತಿ ರಕ್ಷಣೆಗೆ ಕ್ರಮ: 10,700 ಎಕರೆ ದೇವರ ಸ್ವತ್ತು ಉಳಿಸಿದ ಸರ್ಕಾರ
Next Article C T Ravi ಸಿಟಿ ರವಿ ಬಂಧನ ವಿರೋಧಿಸಿ ಪ್ರತಿಭಟಿಸಿದ್ದ ಬಿಜೆಪಿಗರ ವಿರುದ್ಧ ಎಫ್ಐಆರ್

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?