Bangalore accident ಬೆಂಗಳೂರು ಬಳಿ ಭೀಕರ ಸರಣಿ ಅಪಘಾತ: ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ ಆರು ಮಂದಿ ಸಾವು
newsics.com ಬೆಂಗಳೂರು: ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಶನಿವಾರ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ತಾಳೇಕೆರೆ ಗ್ರಾಮದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸರಣಿ ಅಪಘಾತ ಸಂಭವಿಸಿದ್ದು, 6 ಜನರು ಅಸುನೀಗಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ಲಾರಿ ಕಾರಿನ ಮೇಲೆ ಪಲ್ಟಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿದಂತೆ ಒಟ್ಟು 6 ಮಂದಿ ಅಲ್ಲೇ ಅಪ್ಪಚ್ಚಿಯಾಗಿದ್ದಾರೆ. ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ … Continue reading Bangalore accident ಬೆಂಗಳೂರು ಬಳಿ ಭೀಕರ ಸರಣಿ ಅಪಘಾತ: ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ ಆರು ಮಂದಿ ಸಾವು
Copy and paste this URL into your WordPress site to embed
Copy and paste this code into your site to embed