Karnataka Weather ಕರ್ನಾಟಕದ ಈ 5 ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆ ಸಾಧ್ಯತೆ
newsics.com ಕರ್ನಾಟಕದಾದ್ಯಂತ ಚಳಿಯ ಪ್ರಮಾಣ ಕಡಿಮೆಯಾಗಿದ್ದು, ಮುಂದಿನ ಮೂರು ದಿನಗಳ ಕಾಲ ಕೆಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೌದು, ರಾಜ್ಯದ ಕೆಲವೆಡೆ ಮೋಡಕವಿದ ವಾತಾವರಣವಿದೆ, ಇನ್ನೂ ಕೆಲವೆಡೆ ಚಳಿ ಇದೆ, ಬೆಂಗಳೂರು ಸೇರಿ ಐದು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಕೆಲವೆಡೆ ಮೋಡಕವಿದ ವಾತಾವರಣವಿದೆ, ಇನ್ನೂ ಕೆಲವೆಡೆ ಚಳಿ ಇದೆ, ಬೆಂಗಳೂರು ಸೇರಿ ಐದು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. … Continue reading Karnataka Weather ಕರ್ನಾಟಕದ ಈ 5 ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆ ಸಾಧ್ಯತೆ
Copy and paste this URL into your WordPress site to embed
Copy and paste this code into your site to embed