Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Mandya Sahitya Sammelana ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪ್ರಮುಖ ಹಕ್ಕೊತ್ತಾಯ ಮಂಡಿಸಿದ ಸಮ್ಮೇಳನಾಧ್ಯಕ್ಷ ಗೊರುಚ
ಕರ್ನಾಟಕ

Mandya Sahitya Sammelana ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪ್ರಮುಖ ಹಕ್ಕೊತ್ತಾಯ ಮಂಡಿಸಿದ ಸಮ್ಮೇಳನಾಧ್ಯಕ್ಷ ಗೊರುಚ

Share
1 Min Read
SHARE

newsics.com

Mandya Sahitya Sammelana: ಮಂಡ್ಯದಲ್ಲಿ ಶುಕ್ರವಾರ ಆರಂಭಗೊಂಡ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪ್ರಮುಖ ಹಕ್ಕೊತ್ತಾಯಗಳನ್ನು ಸಮ್ಮೇಳನಾಧ್ಯಕ್ಷ ಗೊರುಚ ಮಂಡಿಸಿದರು.

ಕರ್ನಾಟಕದಲ್ಲಿ ಕನ್ನಡ ಮಾಧ್ಯಮ ಶಿಕ್ಷಣವೇ ಇರಬೇಕು. ಇಂಗ್ಲೀಷ್‌ ಸಹಿತ ಬೇರಾವ ಭಾಷೆಯ ಶಿಕ್ಷಣ ಮಾಧ್ಯಮವಾಗಿ ಕರ್ನಾಟಕದಲ್ಲಿ ಹೇರಕೂಡದು. ಹಾಗೆಂದು ಇಂಗ್ಲೀಷ್‌ ಭಾಷೆಯ ಪ್ರತ್ಯೇಕ ಕಲಿಕೆಗೆ ಪ್ರಬಲವಾದ ವ್ಯವಸ್ಥೆ ಜಾರಿಯಾಗಬೇಕು. ಇಂಗ್ಲೀಷ್‌ ಶಿಕ್ಷಕರನ್ನು ಪ್ರತೀ ಶಾಲೆಗಳಿಗೂ ನೇಮಿಸಬೇಕು.

ಪ್ರಾಥಮಿಕ ಒಂದನೆಯ ತರಗತಿಯಿಂದ ಹತ್ತನೇ ತರಗತಿವರೆಗೆ ಬೋಧನೆಯಲ್ಲಿ ಕನ್ನಡ ಮಾಧ್ಯಮವೇ ಕಡ್ಡಾಯವಾಗಬೇಕು. ಯಾವ ಕಾರಣದಿಂದಲೂ ಬೇರಾವ ಭಾಷೆಯನ್ನೂ ಶಿಕ್ಷಣ ಮಾಧ್ಯಮವಾಗಿ ಹೇರಕೂಡದು. ಇಂಗ್ಲೀಷ್‌ ಮಾಧ್ಯಮದ ಶಾಲೆಗಳನ್ನು ಸರ್ಕಾರ ತೆರೆಯುವುದನ್ನಾಗಲಿ, ಖಾಸಗಿ ಶಾಲೆಗಳಿಗೆ ಅನುಮತಿ ಕೊಡುವುದನ್ನು ತಕ್ಷಣವೇ ನಿಲ್ಲಿಸಬೇಕು ಎನ್ನುವ ಹಕ್ಕೊತ್ತಾಯ ಮಂಡ್ಯದಲ್ಲಿ ಶುಕ್ರವಾರ ಆರಂಭಗೊಂಡ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕೇಳಿ ಬಂದಿತು.

ಸಮ್ಮೇಳನಾಧ್ಯಕ್ಷರಾಗಿರುವ ವಿದ್ವಾಂಸ ಗೊರು ಚನ್ನಬಸಪ್ಪ ಅವರು ಕನ್ನಡ ಭಾಷಾ ಮಾಧ್ಯಮ, ಕನ್ನಡಿಗರಿಗೆ ಉದ್ಯೋಗ ಸೇರಿದಂತೆ 21 ಹಕ್ಕೊತ್ತಾಯಗಳನ್ನು ಮಂಡಿಸಿದರು.

Share This Article
Facebook Twitter Copy Link Print
Previous Article Shivamogga ಟಿವಿ ರಿಮೋಟ್ ಕೊಡಲಿಲ್ಲ ಎಂದು ಅಜ್ಜಿ ಬೈದಿದ್ದಕ್ಕೆ ಬಾಲಕಿ ಆತ್ಮಹತ್ಯೆ
Next Article GST Council Meeting ‘ಪಾಪ್ ಕಾರ್ನ್ ಟ್ಯಾಕ್ಸ್’ ನಿರ್ಮಲಾ ಸೀತಾರಾಮನ್ ಹೇರಿದ ವಿಶೇಷ ಟ್ಯಾಕ್ಸ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?