Mother-in-law tortured daughter-in-law ಸೊಸೆಯ ಗುಪ್ತಾಂಗಕ್ಕೆ ಖಾರದ ಪುಡಿ ಹಾಕಿ ಚಿತ್ರಹಿಂಸೆ ನೀಡಿದ ಅತ್ತೆ-ಮಾವ
newsics.com ಮಧ್ಯಪ್ರದೇಶ: ಮಹಿಳೆಯೊಬ್ಬರ ಮೇಲೆ ಪತಿ ಮತ್ತು ಅತ್ತೆ ಮಾವ ಆಕೆಯ ಖಾಸಗಿ ಭಾಗಗಳಿಗೆ ಬಿಸಿ ಕಬ್ಬಿಣದ ರಾಡ್ ನಿಂದ ಸುಟ್ಟು, ಮೆಣಸಿನ ಪುಡಿಯನ್ನು ಎರಚಿದ ಅಮಾನವೀಯ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮಹಿಳೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಾಳೆಂದು ಶಂಕಿಸಿ ಚಿತ್ರಹಿಂಸೆ ನೀಡಲಾಗಿದೆ. ಅತ್ತೆ-ಮಾವ ಮತ್ತು ಕಿರುಕುಳ ನೀಡಿದವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಲಾಗಿದೆ. ದೂರಿನ ಪ್ರಕಾರ, ಪತಿ, ಅತ್ತಿಗೆ, ಅತ್ತೆ ಮತ್ತು ಮಾವ ಸಂತ್ರಸ್ತೆಗೆ ಸುಮಾರು ನಾಲ್ಕು ಗಂಟೆಗಳ ಕಾಲ ಚಿತ್ರಹಿಂಸೆ ನೀಡಿದರು, ಅವಳನ್ನು ಬೆತ್ತಲೆಯಾಗಿರಿಸಿ ದೈಹಿಕ … Continue reading Mother-in-law tortured daughter-in-law ಸೊಸೆಯ ಗುಪ್ತಾಂಗಕ್ಕೆ ಖಾರದ ಪುಡಿ ಹಾಕಿ ಚಿತ್ರಹಿಂಸೆ ನೀಡಿದ ಅತ್ತೆ-ಮಾವ
Copy and paste this URL into your WordPress site to embed
Copy and paste this code into your site to embed