PM Modi: ಇಂದಿನಿಂದ ಮೋದಿ ಕುವೈತ್ ಭೇಟಿ: 43 ವರ್ಷಗಳ ಬಳಿಕ ಭಾರತದ ಪ್ರಧಾನಿ ಭೇಟಿ
newsics.com ನವದೆಹಲಿ: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಇಂದಿನಿಂದ ಎರಡು ದಿನಗಳ ಭೇಟಿಗಾಗಿ ಕುವೈತ್‌ಗೆ ಪ್ರಯಾಣಿಸಿದ್ದಾರೆ, ಇದು 43 ವರ್ಷಗಳ ಬಳಿಕ ಭಾರತದ ಪ್ರಧಾನಿಯೊಬ್ಬರು ನೀಡುವ ಮೊದಲ ಭೇಟಿಯಾಗಿದೆ. ಕುವೈತ್‌ನ ಎಮಿರ್ ಶೇಖ್ ಮೆಶಾಲ್ ಅಲ್-ಅಹ್ಮದ್ ಅಲ್-ಜಾಬರ್ ಅಲ್-ಸಬಾಹ್ ಅವರ ಆಹ್ವಾನದ ಮೇರೆಗೆ ಇಂದು ಪ್ರಧಾನಿ ಮೋದಿ ಕುವೈತ್ ಗೆ ಪ್ರಯಾಣ ಬೆಳೆಸಿದ್ದಾರೆ ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಿನಗಳ ಗಲ್ಫ್ ರಾಷ್ಟ್ರ ಭೇಟಿಯ ಸಂದರ್ಭದಲ್ಲಿ ಭಾರತ ಮತ್ತು ಕುವೈತ್ ರಕ್ಷಣೆ ಮತ್ತು ವ್ಯಾಪಾರ … Continue reading PM Modi: ಇಂದಿನಿಂದ ಮೋದಿ ಕುವೈತ್ ಭೇಟಿ: 43 ವರ್ಷಗಳ ಬಳಿಕ ಭಾರತದ ಪ್ರಧಾನಿ ಭೇಟಿ
Copy and paste this URL into your WordPress site to embed
Copy and paste this code into your site to embed