Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Puneeth Rajkumar ತುಮಕೂರಿನಲ್ಲಿ ಪುನೀತ್‌ ರಾಜ್‌ ಕುಮಾರ್‌ ಪ್ರತಿಮೆ ಪೊಲೀಸರಿಂದ ತೆರವು
ಕರ್ನಾಟಕಪ್ರಮುಖ

Puneeth Rajkumar ತುಮಕೂರಿನಲ್ಲಿ ಪುನೀತ್‌ ರಾಜ್‌ ಕುಮಾರ್‌ ಪ್ರತಿಮೆ ಪೊಲೀಸರಿಂದ ತೆರವು

Share
1 Min Read
SHARE

newsics.com

ತುಮಕೂರು : ನಟ ಪುನೀತ್‌ ರಾಜ್‌ಕುಮಾರ್‌ ಅವರ ಪ್ರತಿಮೆಯನ್ನು ಪೊಲೀಸರು ತೆರವುಗೊಳಿಸಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರಿನ ಹೊನ್ನವಳ್ಳಿಯಲ್ಲಿ ನಡೆದಿದ್ದು, ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ಅವರ ಪ್ರತಿಮೆಯನ್ನು ಹೊನ್ನಾವಳ್ಳಿ ಗ್ರಾಮದಲ್ಲಿ ಗುರುವಾರ ರಾತ್ರಿ ಪ್ರತಿಷ್ಠಾಪಿಸಲಾಗಿತ್ತು. ಆದರೆ ಶುಕ್ರವಾರ ಬೆಳಗಿನ ಜಾವ ಪೊಲೀಸರು ತೆರವುಗೊಳಿಸಿದ್ದಾರೆ. ಪುನೀತ್‌ ರಾಜ್‌ ಕುಮಾರ್‌ ಪ್ರತಿಮೆ ತೆರವು ಪ್ರಕರಣದಿಂದ ಗ್ರಾಮದಲ್ಲಿ ಕೆಲ ಕಾಲ ಬಿಗುವಿನ ವಾತಾವರಣ ಉಂಟಾಗಿತ್ತು.

ಡಿಸೆಂಬರ್ 18 ರಂದು ಪುನೀತ್‌ ರಾಜ್‌ ಕುಮಾರ್‌ ಅವರ ಪುತ್ಥಳಿ ಪ್ರತಿಷ್ಠಾಪನೆಗೆ ಅನುಮತಿ ಕೋರಿ ಕನ್ನಡ ರಕ್ಷಣಾ ವೇದಿಕೆ ಹಾಗೂ ಅಪ್ಪು ಸೇನೆ ವತಿಯಿಂದ ಗ್ರಾಮ ಪಂಚಾಯಿತಿಗೆ ಮನವಿ ಸಲ್ಲಿಸಲಾಗಿತ್ತು. ಅನುಮತಿ ಸಿಗುವ ಮೊದಲೇ ಪುತ್ಥಳಿ ಅನಾವರಣಗೊಳಿಸಲಾಗಿತ್ತು. ಇದೀಗ ಪೊಲೀಸರು ಪ್ರತಿಮೆಯನ್ನು ತೆರವುಗೊಳಿಸಿದ್ದಾರೆ.

TAGGED:Puneeth Rajkumar statue removed by police in Tumkur
Share This Article
Facebook Twitter Copy Link Print
Previous Article Firebreaks ಮಿಲ್ಕ್ ಪಾರ್ಲರ್ ನಲ್ಲಿ ಅಗ್ನಿ ಅವಘಡ: ಒಂದೇ ಕುಟುಂಬದ ನಾಲ್ವರು ಸಾವು
Next Article PM Modi: ಇಂದಿನಿಂದ ಮೋದಿ ಕುವೈತ್ ಭೇಟಿ: 43 ವರ್ಷಗಳ ಬಳಿಕ ಭಾರತದ ಪ್ರಧಾನಿ ಭೇಟಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?