Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Varthur Prakash ಬೆಂಗಳೂರಿನಲ್ಲಿ ಮಾಜಿ ಸಚಿವ ವರ್ತೂರು ಪ್ರಕಾಶ್ ಆಪ್ತೆ ಅರೆಸ್ಟ್
ಕರ್ನಾಟಕಪ್ರಮುಖ

Varthur Prakash ಬೆಂಗಳೂರಿನಲ್ಲಿ ಮಾಜಿ ಸಚಿವ ವರ್ತೂರು ಪ್ರಕಾಶ್ ಆಪ್ತೆ ಅರೆಸ್ಟ್

Share
1 Min Read
SHARE

newsics.com

ಬೆಂಗಳೂರು : ಬೆಂಗಳೂರಿನಲ್ಲಿ ಚಿನ್ನ ಖರೀದಿಸಿ 2 ಕೋಟಿ ರೂ.ಗೆ ಹೆಚ್ಚು ವಂಚನೆ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಮಾಜಿ ಸಚಿವ ವರ್ತೂರು ಪ್ರಕಾಶ್ ಆಪ್ತೆಯನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನಲ್ಲಿ ವರ್ತೂರು ಪ್ರಕಾಶ್ ಸೇರಿದಂತೆ ಹಲವು ಗಣ್ಯರ ಹೆಸರು ಬಳಸಿಕೊಂಡು ಚಿನ್ನ ಖರೀದಿಸಿ ಕೋಟ್ಯಾಂತರ ರೂ.ವಂಚಿಸಿದ ಆರೋಪದ ಹಿನ್ನೆಲೆಯಲ್ಲಿ ಮಾಜಿ ಸಚಿವ ವರ್ತೂರು ಪ್ರಕಾಶ್ ಆಪ್ತೆಯನ್ನು ಪುಲಕೇಶಿ ನಗರದ ಉಪ ವಿಭಾಗದ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಶ್ವೇತಾಗೌಡ ನವರತ್ನ ಜ್ಯುವೆಲರ್ಸ್ ಮಳಿಗೆಯಲ್ಲಿ ಖರೀದಿಸಿದ್ದ 2.945 ಕೆಜಿ ಚಿನ್ನವನ್ನು ನಗರದ ಡಾಲರ್ಸ್ ಕಾಲೋನಿಯಲ್ಲಿರುವ ಮಾಜಿ ಸಚಿವ ಹಾಗೂ ಕೋಲಾರ ಜಿಲ್ಲಾ ಬಿಜೆಪಿ ಮುಖಂಡ ವರ್ತೂರು ಪ್ರಕಾಶ್ ಮನೆಗೆ, ಅಂಗಡಿ ಸಿಬ್ಬಂದಿ ತಲುಪಿಸಿದ್ದರು. ಶ್ವೇತಾ ಮಾಜಿ ಸಚಿವರ ಮನೆ ವಿಳಾಸವನ್ನೇ ಕೊಟ್ಟಿದ್ದಳು. ಸದ್ಯ ವರ್ತೂರು ಪ್ರಕಾಶ್ ಗೂ ಪೊಲೀಸರು ನೋಟಿಸ್ ನೀಡಿದ್ದಾರೆ ಎನ್ನಲಾಗಿದೆ. ಆರೋಪಿಯಿಂದ ಚಿನ್ನ, ಕಾರು ಸೇರಿದಂತೆ ಇತರ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.

TAGGED:Varthur Prakash Former minister Varthur Prakash arrested in Bangalore
Share This Article
Facebook Twitter Copy Link Print
Previous Article German Christmas Market ಜರ್ಮನಿಯ ಕ್ರಿಸ್ಮಸ್‌ ಮಾರುಕಟ್ಟೆಯಲ್ಲಿ ಕಾರು ದಾಳಿ – ಇಬ್ಬರು ಸಾವು, 60 ಮಂದಿಗೆ ಗಾಯ
Next Article Firebreaks ಮಿಲ್ಕ್ ಪಾರ್ಲರ್ ನಲ್ಲಿ ಅಗ್ನಿ ಅವಘಡ: ಒಂದೇ ಕುಟುಂಬದ ನಾಲ್ವರು ಸಾವು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?