Varthur Prakash ಬೆಂಗಳೂರಿನಲ್ಲಿ ಮಾಜಿ ಸಚಿವ ವರ್ತೂರು ಪ್ರಕಾಶ್ ಆಪ್ತೆ ಅರೆಸ್ಟ್

newsics.com ಬೆಂಗಳೂರು : ಬೆಂಗಳೂರಿನಲ್ಲಿ ಚಿನ್ನ ಖರೀದಿಸಿ 2 ಕೋಟಿ ರೂ.ಗೆ ಹೆಚ್ಚು ವಂಚನೆ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಮಾಜಿ ಸಚಿವ ವರ್ತೂರು ಪ್ರಕಾಶ್ ಆಪ್ತೆಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನಲ್ಲಿ ವರ್ತೂರು ಪ್ರಕಾಶ್ ಸೇರಿದಂತೆ ಹಲವು ಗಣ್ಯರ ಹೆಸರು ಬಳಸಿಕೊಂಡು ಚಿನ್ನ ಖರೀದಿಸಿ ಕೋಟ್ಯಾಂತರ ರೂ.ವಂಚಿಸಿದ ಆರೋಪದ ಹಿನ್ನೆಲೆಯಲ್ಲಿ ಮಾಜಿ ಸಚಿವ ವರ್ತೂರು ಪ್ರಕಾಶ್ ಆಪ್ತೆಯನ್ನು ಪುಲಕೇಶಿ ನಗರದ ಉಪ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಶ್ವೇತಾಗೌಡ ನವರತ್ನ ಜ್ಯುವೆಲರ್ಸ್ ಮಳಿಗೆಯಲ್ಲಿ ಖರೀದಿಸಿದ್ದ 2.945 ಕೆಜಿ ಚಿನ್ನವನ್ನು … Continue reading Varthur Prakash ಬೆಂಗಳೂರಿನಲ್ಲಿ ಮಾಜಿ ಸಚಿವ ವರ್ತೂರು ಪ್ರಕಾಶ್ ಆಪ್ತೆ ಅರೆಸ್ಟ್