Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನೀರು ತುಂಬಿದ್ದ ಬಕೆಟ್ ನಲ್ಲಿ ಬಿದ್ದು ಮಗು ಸಾವು
ಕರ್ನಾಟಕಪ್ರಮುಖ

ನೀರು ತುಂಬಿದ್ದ ಬಕೆಟ್ ನಲ್ಲಿ ಬಿದ್ದು ಮಗು ಸಾವು

Share
1 Min Read
SHARE

newsics.com

ಚಿಕ್ಕಮಗಳೂರು : ತುಂಬಿದ ಬಕೆಟ್ ನಲ್ಲಿ ತಲೆಕೆಳಗಾಗಿ ಬಿದ್ದು ಒಂದೂವರೆ ವರ್ಷದ ಪೂರ್ವಿಕ ಎನ್ನುವ ಮಗು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್‌ಆರ್ ಪುರ ತಾಲೂಕಿನ ರಾವುರಿನಲ್ಲಿ ನಡೆದಿದೆ.

ನೀರು ತುಂಬಿದ ಬಕೆಟ್ಗೆ ಬಿದ್ದು ಮಗು ಸಾವನ್ನಪ್ಪಿದೆ. ಪೋಷಕರ ನಿರ್ಲಕ್ಷದಿಂದಾಗಿ ಇದೀಗ ಹಸುಳೆ ಬಲಿಯಾಗಿದೆ. ಎನ್ ಆರ್ ಪುರ ತಾಲೂಕಿನ ರಾಹುರಿನಲ್ಲಿ ಈ ಒಂದು ಹೃದಯವಿದ್ರಾವಕ ಘಟನೆ ನಡೆದಿದೆ. ಒಂದುವರೆ ವರ್ಷದ ಮಗು ಪೂರ್ವಿಕ ಎನ್ನುವ ಮಗು ಸಾವನ್ನಪ್ಪಿದೆ ಬಾತ್ ರೂಂ ನಲ್ಲಿ ನೀರು ತುಂಬಿದ್ದ ಬಕೆಟ್ ಇತ್ತು. ಪೂರ್ವಿಕ ಆಟ ಆಡುತ್ತಾ ಬಾತ್ ರೂಂ ಗೆ ಹೋಗಿದ್ದಾಳೆ.ಈ ವೇಳೆ ತಲೆಕೆಳಗಾಗಿ ಮಗು ಬಿದ್ದಿದೆ. ಆನಂದ್ ಹಾಗೂ ಅನು ಎನ್ನುವ ದಂಪತಿಯ ಪುತ್ರಿ ಎಂದು ತಿಳಿದುಬಂದಿದೆ.

TAGGED:A child died after falling into a bucket full of water
Share This Article
Facebook Twitter Copy Link Print
Previous Article Tappanguchi dance ಅಜ್ಜಿಯ ಶವದೆದುರು ಮಕ್ಕಳು, ಮೊಮ್ಮಕ್ಕಳಿಂದ ಟಪ್ಪಾಂಗುಚ್ಚಿ ಡ್ಯಾನ್ಸ್! ವೈರಲ್ ವಿಡಿಯೋ ನೋಡಿ…
Next Article tree cutting machine, ಮರ ಕತ್ತರಿಸುವ ಯಂತ್ರದಿಂದ ವ್ಯಕ್ತಿಯ ಬರ್ಬರ ಹತ್ಯೆ

Popular Posts

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

You Might Also Like

ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read
ಪ್ರಮುಖ

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read
ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?