Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Farmer leaders in police custody, ಸಿಎಂ ಕಾರಿಗೆ ಮುತ್ತಿಗೆ ಹಾಕಲು ಯತ್ನಿಸಿದ ರೈತ ಮುಖಂಡರು ಅರೆಸ್ಟ್
ಕರ್ನಾಟಕಪ್ರಮುಖ

Farmer leaders in police custody, ಸಿಎಂ ಕಾರಿಗೆ ಮುತ್ತಿಗೆ ಹಾಕಲು ಯತ್ನಿಸಿದ ರೈತ ಮುಖಂಡರು ಅರೆಸ್ಟ್

Share
1 Min Read
SHARE

newsics.com

ಕಲಬುರಗಿ: ನೆಟೆ ರೋಗದಿಂದ ಹಾನಿಯಾದ ತೊಗರಿಗೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಒತ್ತಾಯಿಸಿ ರೈತ ಮುಖಂಡರು ಭಾನುವಾರ ಅನ್ನಪೂರ್ಣ ಕ್ರಾಸ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.

ಜಿಲ್ಲೆಯಲ್ಲಿ 2 ಲಕ್ಷ ಹೆಕ್ಟೇರ್ ತೊಗರಿ ಬೆಳೆ ಹಾನಿಯಾಗಿದೆ. ಇದರಿಂದ ರೈತರು ಸಂಕಷ್ಟದಲ್ಲಿದ್ದಾರೆ. ಕೂಡಲೇ ಪರಿಹಾರ ಹಾಗೂ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಆಗ್ರಹಿಸಿ, ಹತ್ತಾರು ರೈತ ಮುಖಂಡರು ಜಾಮಾಯಿಸಿದ್ದರು.

ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ, ಪರಿಹಾರಕ್ಕೆ ಒತ್ತಾಯಿಸುತ್ತಿದ್ದ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ, ಮುಖಂಡರಾದ ಎಂ.ಬಿ. ಸಜ್ಜನ್ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದು ಕರೆದೊಯ್ದರು.

https://twitter.com/i/status/1870726743730061637

ಸೇಡಂ ರಸ್ತೆಯ ವಿಮಾನ ನಿಲ್ದಾಣದಿಂದ ಬಂದ ಸಿದ್ದರಾಮಯ್ಯ ಅವರು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಕಲಬುರಗಿ ಶಾಖಾ ಆಸ್ಪತ್ರೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

TAGGED:Attempt to lay siege to CM's car: Farmer leaders in police custody
Share This Article
Facebook Twitter Copy Link Print
Previous Article Health Tips ತಲೆ ದಿಂಬು ಎಷ್ಟು ದಿನಕೊಮ್ಮೆ ಬದಲಾಯಿಸ್ಬೇಕು.? ಇಲ್ಲದಿದ್ರೆ, ಏನಾಗುತ್ತೆ?
Next Article PM Modi: ಕುವೈತ್ನಲ್ಲಿ ‘ಗಾರ್ಡ್ ಆಫ್ ಆನರ್’ ಸ್ವೀಕರಿಸಿದ ಪ್ರಧಾನಿ ಮೋದಿ

Popular Posts

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

You Might Also Like

ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?