Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > tree cutting machine, ಮರ ಕತ್ತರಿಸುವ ಯಂತ್ರದಿಂದ ವ್ಯಕ್ತಿಯ ಬರ್ಬರ ಹತ್ಯೆ
ಕರ್ನಾಟಕಪ್ರಮುಖ

tree cutting machine, ಮರ ಕತ್ತರಿಸುವ ಯಂತ್ರದಿಂದ ವ್ಯಕ್ತಿಯ ಬರ್ಬರ ಹತ್ಯೆ

Share
1 Min Read
SHARE

newsics.com

ಮಂಡ್ಯ: ದರೋಡೆ ಮಾಡಲು ಬಂದ ದುರುಳ ಮರ ಕತ್ತರಿಸುವ ಯಂತ್ರದಿಂದ ವೃದ್ಧನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಕ್ಯಾತನಹಳ್ಳಿಯ ತೋಟದ ಮನೆಯಲ್ಲಿ ಘಟನೆ ನಡೆದಿದೆ.

ಮರ ಕತ್ತರಿಸುವ ಯಂತ್ರದಿಂದ 60 ವರ್ಷದ ರಮೇಶ್ ಎನ್ನುವ ವೃದ್ಧನನ್ನು ದುಷ್ಕರ್ಮಿಯೊಬ್ಬ ಭೀಕರವಾಗಿ ಕೊಲೆ ಮಾಡಿದ್ದಾನೆ. ನಿನ್ನೆ ಸಂಜೆ 7 ಗಂಟೆಗೆ ತೋಟದ ಮನೆಗೆ ವ್ಯಕ್ತಿ ಆಗಮಿಸಿ, ಮರ ಕತ್ತರಿಸುವ ಯಂತ್ರದಿಂದ ರಮೇಶ್ ಅವರನ್ನು ಭೀಕರ ಮವಾಗಿ ಹತ್ಯೆ ಮಾಡಿದ್ದಾನೆ.

ದರೋಡೆಗೆ ಎಂದು ಬಂದಿದ್ದ ಆರೋಪಿಯು ಈ ವೇಳೆ ರಮೇಶ್ ಪತ್ನಿ ಯಶೋಧಮ್ಮಗೆ ಮರ ಕತ್ತರಿಸುವ ಯಂತ್ರ ಬಂದಿದೆ. ಆರ್ಡರ್ ಮಾಡಿದ್ದೀರಿ ಅಂತ ಹೇಳಿದಾಗ ನಾವು ಯಾವುದೇ ಯಂತ್ರ ಆರ್ಡರ್ ಮಾಡಿಲ್ಲ ಎಂದಿದ್ದಾರೆ. ಈ ವೇಳೆ ಅವರ ಕುತ್ತಿಗೆಗೆ ಯಂತ್ರ ಹಿಡಿದು ತಳ್ಳಿದ್ದಾನೆ. ಈ ವೇಳೆ ಯಶೋದಮ್ಮ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಆಮೇಲೆ ರಮೇಶ್ ಅವರನ್ನು ಮರ ಕತ್ತರಿಸುವ ಯಂತ್ರದಿಂದ ಹತ್ಯೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.

ಯಶೋಧಮ್ಮ ಅವರನ್ನು ಆರೋಪಿ ತಳ್ಳಿದಾಗ ಅವರು ಪ್ರಜ್ಞೆ ತಪ್ಪಿದ್ದರು. ಆದರೂ ಕೂಡ ಅವರಿಗೆ ಗಾಯವಾಗಿದ್ದರು ಆರೋಪಿಯನ್ನು ಒಂದು ಕೋಣೆಯಲ್ಲಿ ಕೂಡಿ ಹಾಕಿ ಅಕ್ಕಪಕ್ಕದ ಜನರನ್ನು ಹೋಗಿ ಕರೆದಿದ್ದಾರೆ. ಈ ವೇಳೆ ಅಕ್ಕಪಕ್ಕದ ಜನ ಸ್ಥಳೀಯರು ಸೇರಿ ಆರೋಪಿಯನ್ನು ಹಿಡಿದು ಥಳಿಸಿದ್ದಾರೆ. ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ. ಕೊಲೆ ಮಾಡಿರುವ ಆರೋಪಿಯನ್ನು ಮಹಮ್ಮದ್ ಇಬ್ರಾಹಿಂ ಎಂದು ತಿಳಿದುಬಂದಿದ್ದು, ಕೊಲೆಗಾರನನ್ನು ಅರೆಸ್ಟ್ ಮಾಡಲಾಗಿದೆ ಎಂದು ಮಂಡ್ಯ ಎಸ್ಪಿ ಮಲ್ಲಿಕಾರ್ಜುನ ಬಾಲದಂಡೆ ತಿಳಿಸಿದ್ದಾರೆ.ಘಟನೆ ಕುರಿತಂತೆ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

TAGGED:Barbaric killing of a man with a tree cutting machine
Share This Article
Facebook Twitter Copy Link Print
Previous Article ನೀರು ತುಂಬಿದ್ದ ಬಕೆಟ್ ನಲ್ಲಿ ಬಿದ್ದು ಮಗು ಸಾವು
Next Article Tourist boat ಟೂರಿಸ್ಟ್ ಬೋಟ್ ಪಲ್ಟಿ – ರೈಡರ್ ಕಣ್ಮರೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?