Non veg sammelana ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ವಿತರಣೆ: ವ್ಯಾಪಕ ಚರ್ಚೆಗೆ ಗ್ರಾಸ
newsics.com ಮಂಡ್ಯ: ಮಂಡ್ಯದಲ್ಲಿ ನಡೆದ 87ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ವಿತರಣೆ ಮಾಡಿರುವ ವಿಚಾರ ಇದೀಗ ರಾಜ್ಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಸಕ್ಕರೆನಾಡು ಮಂಡ್ಯದಲ್ಲಿ ನಡೆಯುವ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ನೀಡಬೇಕು ಎಂದು ಪ್ರಗತಿಪರರು ಧ್ವನಿ ಎತ್ತಿದ್ದರು. ಆದರೆ ಪ್ರತಿವರ್ಷದಂತೆ ಈ ಬಾರಿ ಕೂಡ ಸಸ್ಯಾಹಾರ ನೀಡಲಾಗುತ್ತಿತ್ತು. ಆದರೆ ಕೊನೆಯ ದಿನವಾದ ಭಾನುವಾರ ಸಮ್ಮೇಳನದಲ್ಲಿ ಬಾಡೂಟ ಹಂಚಿಕೆ ಮಾಡಲಾಗಿದ್ದು, ಈ ಕುರಿತ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದೆ. 87ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ … Continue reading Non veg sammelana ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ವಿತರಣೆ: ವ್ಯಾಪಕ ಚರ್ಚೆಗೆ ಗ್ರಾಸ
Copy and paste this URL into your WordPress site to embed
Copy and paste this code into your site to embed