Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಾರಿಗೆ ಸಂಸ್ಥೆಯ 11,694 ನಿವೃತ್ತ ಸಿಬ್ಬಂದಿಗೆ ಬಾಕಿ ಹಣ 224.05 ಕೋಟಿ ರೂ. ವಿತರಣೆ, ವರ್ಗಾವಣೆ ತಾತ್ಕಾಲಿಕ ಪಟ್ಟಿ‌ ಪ್ರಕಟ: ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕ

ಸಾರಿಗೆ ಸಂಸ್ಥೆಯ 11,694 ನಿವೃತ್ತ ಸಿಬ್ಬಂದಿಗೆ ಬಾಕಿ ಹಣ 224.05 ಕೋಟಿ ರೂ. ವಿತರಣೆ, ವರ್ಗಾವಣೆ ತಾತ್ಕಾಲಿಕ ಪಟ್ಟಿ‌ ಪ್ರಕಟ: ಸಚಿವ ರಾಮಲಿಂಗಾರೆಡ್ಡಿ

Share
1 Min Read
SHARE

newsics.com

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ‌(ಕೆಎಸ್ಆರ್‌ಟಿಸಿ) ಹಾಗೂ ಬಿಎಂಟಿಸಿ ನಿವೃತ್ತ ಸಿಬ್ಬಂದಿಗೆ ನೀಡಬೇಕಾಗಿದ್ದ ಬಾಕಿ ಹಣವನ್ನು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ನಿಗಮದ ಕೇಂದ್ರ ಕಚೇರಿಯಲ್ಲಿ ಶನಿವಾರ ಸಾಂಕೇತಿಕವಾಗಿ ಮೂವರಿಗೆ ಚೆಕ್ ವಿತರಿಸಿದರು.

ಈ ವೇಳೆ ಮಾತನಾಡಿದ ರಾಮಲಿಂಗಾರೆಡ್ಡಿ, ನೌಕರರ ಸಂಘಟನೆಗಳೊಂದಿಗೆ ಈ ಹಿಂದೆ ನಡೆದ ಸಭೆಯಲ್ಲಿ ನೀಡಿದ್ದ ಭರವಸೆಯಂತೆ ನಾಲ್ಕು ಸಾರಿಗೆ ನಿಗಮಗಳ 1308 ಚಾಲನಾ ಮತ್ತು ತಾಂತ್ರಿಕ ಸಿಬ್ಬಂದಿಗಳ ಅಂತರ ನಿಗಮ ವರ್ಗಾವಣೆಯ ತಾತ್ಕಾಲಿಕ ಪಟ್ಟಿಯನ್ನು ಈಗಾಗಲೇ ಬಿಡುಗಡೆಗೊಳಿಸಲಾಗಿದೆ ಎಂದರು.

ಎಲ್ಲಾ 11694 ನಿವೃತ್ತ ಸಿಬ್ಬಂದಿಗೆ ನೀಡಬೇಕಾಗಿದ್ದ ಬಾಕಿ ಉಪಧನ ಮತ್ತು ಗಳಿಕೆ ರಜೆ ನಗದೀಕರಣ ಮೊತ್ತವನ್ನು ಅಧಿವೇಶನದ ನಂತರ ಬಿಡುಗಡೆಗೊಳಿಸುವುದಾಗಿ ನೀಡಿದ್ದ ಭರವಸೆಯಂತೆ ಡಿ.7ರಂದು ಸರ್ಕಾರ ಅನುದಾನ ಬಿಡುಗಡೆಗೊಳಿಸಿತ್ತು.

2020ರಿಂದ 2023 ರವರೆಗಿನ ಅವಧಿಯಲ್ಲಿ ನಿವೃತ್ತಿ ಹೊಂದಿರುವ ಸುಮಾರು 11,694 ಸಿಬ್ಬಂದಿಗೆ ನೀಡಬೇಕಾಗಿದ್ದ ಬಾಕಿ ಉಪಧನ ಮತ್ತು ಗಳಿಕೆ ರಜೆ ನಗದೀಕರಣ ಮೊತ್ತ 224.05 ಕೋಟಿ ರೂ.ಗಳನ್ನು ಎಲ್ಲಾ ನಾಲ್ಕು ನಿಗಮಗಳಲ್ಲಿ ಪಾವತಿಸಲು ಕ್ರಮ ಜರುಗಿಸುವಂತೆ ರಾಮಲಿಂಗಾರೆಡ್ಡಿ ಸೂಚಿಸಿದರು.

Temples property ಹಿಂದೂ ದೇಗುಲಗಳ ಆಸ್ತಿ ರಕ್ಷಣೆಗೆ ಕ್ರಮ: 10,700 ಎಕರೆ ದೇವರ ಸ್ವತ್ತು ಉಳಿಸಿದ ಸರ್ಕಾರ

Health Care: ಲೋ ಬಿಪಿ ಲಕ್ಷಣಗಳು ಇವೇ ನೋಡಿ; ಎಂದಿಗೂ ನೆಗ್ಲೆಕ್ಟ್ ಮಾಡ್ಬೇಡಿ

Mandya Sahitya Sammelana ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪ್ರಮುಖ ಹಕ್ಕೊತ್ತಾಯ ಮಂಡಿಸಿದ ಸಮ್ಮೇಳನಾಧ್ಯಕ್ಷ ಗೊರುಚ

Iphone ದೇವಸ್ಥಾನದ ಹುಂಡಿಗೆ ಬಿತ್ತು ಐಫೋನ್! ಇದೆಲ್ಲ ದೇವರಿಗೆ ಸೇರಿದ್ದು ಎಂದ ದೇವಸ್ಥಾನ ಆಡಳಿತ ಮಂಡಳಿ

TAGGED:694 retired employees of transport agencyDues of 224.05 crore rupees disbursed to 11
Share This Article
Facebook Twitter Copy Link Print
Previous Article Relationship ಹುಡುಗಿಯರಿಗೆ ಹೀಗೆ ಮಾಡುವ ಹುಡುಗರೇ ಇಷ್ಟ..!
Next Article GOOD MORNING ಶುಭೋದಯ‌… ಮಾರ್ಗಶಿರ ಮಾಸ ಕೃಷ್ಣ ಪಕ್ಷ ಸಪ್ತಮಿ, 22-12-2024, ಭಾನುವಾರ, ರಾಷ್ಟ್ರೀಯ ಗಣಿತ ದಿನ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?