Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > FIR against ambulance ಶಾಸಕ ಸಿ.ಟಿ. ರವಿಗೆ ಸೈರನ್ ಹಾಕಿ ಸ್ವಾಗತ ಕೋರಿದ 7 ಆಂಬುಲೆನ್ಸ್ ವಿರುದ್ಧ ಎಫ್ಐಆರ್
ಕರ್ನಾಟಕಪ್ರಮುಖ

FIR against ambulance ಶಾಸಕ ಸಿ.ಟಿ. ರವಿಗೆ ಸೈರನ್ ಹಾಕಿ ಸ್ವಾಗತ ಕೋರಿದ 7 ಆಂಬುಲೆನ್ಸ್ ವಿರುದ್ಧ ಎಫ್ಐಆರ್

Share
1 Min Read
SHARE

newsics.com

ಚಿಕ್ಕಮಗಳೂರು: ಪೊಲೀಸ್‌ ಬಂಧನ, ಜಾಮೀನು ರಾದ್ಧಾಂತದ ಬಳಿಕ ಚಿಕ್ಕಮಗಳೂರಿಗೆ ಆಗಮಿಸಿದ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ಬೆಂಗಳೂರಿನಿಂದ ಚಿಕ್ಕಮಗಳೂರಿನವರೆಗೂ ಕಾರ್ಯಕರ್ತರು ಮೆರವಣಿಗೆ, ಪುಷ್ಪಾರ್ಚನೆ ಮಾಡಿ ಅದ್ಧೂರಿ ಸ್ವಾಗತ ಕೋರಿದ್ದಾರೆ.

ಚಿಕ್ಕಮಗಳೂರಿನಲ್ಲಿ ಭರ್ಜರಿ ರೋಡ್ ಶೋ ಮಾಡಿದ್ದು, ಈ ವೇಳೆ ಆ್ಯಂಬುಲೆನ್ಸ್‌ಗಳನ್ನು ಬಳಕೆ ಮಾಡಲಾಗಿದೆ. ಈ ಸಂಬಂಧ ಇದೀಗ ಎಫ್ಐಆರ್ ದಾಖಲಾಗಿದೆ. ಕೈಮರದಿಂದ ಸೈರನ್ ಹಾಕಿಕೊಂಡು ಬಂದಿದ್ದ 7 ಆಂಬುಲೆನ್ಸ್ ಮೇಲೆ ಈಗ ಪ್ರಕರಣ ದಾಖಲಾಗಿದೆ.

ರೋಗಿಗಳಿಲ್ಲದಿದ್ದರೂ ಸೈರನ್ ಹಾಕಿಕೊಂಡು ಹಾಗೂ ಟಾಪ್ನಲ್ಲಿ ಲೈಟ್ ಹಾಕಿಕೊಂಡು ಬಂದಿದ್ದ 7 ಆಂಬುಲೆನ್ಸ್ ಚಾಲಕ, ಮಾಲೀಕರ ವಿರುದ್ಧ ಈಗ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾರ್ವಜನಿಕರ ಶಾಂತಿ ಭಂಗ ಆರೋಪದಡಿ ಆಂಬುಲೆನ್ಸ್ ಮಾಲೀಕ, ಚಾಲಕರ ವಿರುದ್ಧ ಸುಮೋಟೋ ಕೇಸ್ ದಾಖಲಾಗಿದೆ.

ಬಂಧನದಿಂದ ಮುಕ್ತವಾದ ಬಳಿಕ ಸಿಟಿ ರವಿ ಅವರು ಶನಿವಾರ (ಡಿ. 21) ಮಧ್ಯರಾತ್ರಿ ಚಿಕ್ಕಮಗಳೂರಿಗೆ ಆಗಮಿಸಿದ್ದು, ಈ ವೇಳೆ ಬಿಜೆಪಿ ಕಾರ್ಯಕರ್ತರು, ಅವರ ಅಭಿಮಾನಿಗಳು ಸಿ.ಟಿ ರವಿ ಅವರಿಗೆ ಭರ್ಜರಿ ಸ್ವಾಗತ ಕೋರಿದ್ದರು. ರಸ್ತೆಯುದ್ದಕ್ಕೂ ಜೈಕಾರ ಹಾಕಿ ಹೂಮಳೆಗೈದಿದ್ದರು. ಈ ಸ್ವಾಗತದ ಮೆರವಣಿಗೆಯಲ್ಲಿ 7 ಆಂಬುಲೆನ್ಸ್‌ಗಳು ಭಾಗಿಯಾಗಿದ್ದವು. ಚಿಕ್ಕಮಗಳೂರು ನಗರದ ಹಿರೇಮಗಳೂರಿನಿಂದ ಸಿ.ಟಿ. ರವಿ ನಿವಾಸದವರೆಗೂ ಜೋರಾಗಿ ಸೈರನ್ ಹಾಕಿಹೊಂಡು ಬಂದಿದ್ದವು.
ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಅವಾಚ್ಯ ಶಬ್ಧದಿಂದ ನಿಂದನೆ ಮಾಡಿದ್ದ ಆರೋಪದ ಮೇಲೆ ಸಿಟಿ ರವಿ ಅವರನ್ನು ಬೆಳಗಾವಿಯಲ್ಲಿ ಪೊಲೀಸರು ಬಂಧಿಸಿದ್ದರು. ಆದರೆ, ಹೈಕೋರ್ಟ್ ಕೂಡಲೇ ಬಿಡುಗಡೆ ಮಾಡುವಂತೆ ಆದೇಶಿಸಿತ್ತು.

Health Care: ಲೋ ಬಿಪಿ ಲಕ್ಷಣಗಳು ಇವೇ ನೋಡಿ; ಎಂದಿಗೂ ನೆಗ್ಲೆಕ್ಟ್ ಮಾಡ್ಬೇಡಿ

Nandi Hills ನಂದಿಗಿರಿಧಾಮದಲ್ಲಿ ಹೊಸ ವರ್ಷ ಆಚರಣೆಗೆ ಬ್ರೇಕ್ – ಪ್ರವಾಸಿಗರಿಗೆ ಶಾಕ್‌

Mandya sammelana ಮೂರು ದಿನಗಳ ಸಾಹಿತ್ಯ ಸಮ್ಮೇಳನಕ್ಕೆ ತೆರೆ: ಕನ್ನಡ ಭಾಷಾಭಿವೃದ್ಧಿ ಸೇರಿ 6 ನಿರ್ಣಯ ಮಂಡನೆ

TAGGED:FIR against 7 ambulances for welcoming MLA Ravi with siren
Share This Article
Facebook Twitter Copy Link Print
Previous Article expensive watch ವಿಶ್ವದ ಅತ್ಯಂತ ದುಬಾರಿ ವಾಚ್ ಯಾವುದು ಅಂತ ಗೊತ್ತಾ?
Next Article Non veg sammelana ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ವಿತರಣೆ: ವ್ಯಾಪಕ‌ ಚರ್ಚೆಗೆ ಗ್ರಾಸ

Popular Posts

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

You Might Also Like

ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read
ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read
ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?