FIR against ambulance ಶಾಸಕ ಸಿ.ಟಿ. ರವಿಗೆ ಸೈರನ್ ಹಾಕಿ ಸ್ವಾಗತ ಕೋರಿದ 7 ಆಂಬುಲೆನ್ಸ್ ವಿರುದ್ಧ ಎಫ್ಐಆರ್

newsics.com ಚಿಕ್ಕಮಗಳೂರು: ಪೊಲೀಸ್‌ ಬಂಧನ, ಜಾಮೀನು ರಾದ್ಧಾಂತದ ಬಳಿಕ ಚಿಕ್ಕಮಗಳೂರಿಗೆ ಆಗಮಿಸಿದ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ಬೆಂಗಳೂರಿನಿಂದ ಚಿಕ್ಕಮಗಳೂರಿನವರೆಗೂ ಕಾರ್ಯಕರ್ತರು ಮೆರವಣಿಗೆ, ಪುಷ್ಪಾರ್ಚನೆ ಮಾಡಿ ಅದ್ಧೂರಿ ಸ್ವಾಗತ ಕೋರಿದ್ದಾರೆ. ಚಿಕ್ಕಮಗಳೂರಿನಲ್ಲಿ ಭರ್ಜರಿ ರೋಡ್ ಶೋ ಮಾಡಿದ್ದು, ಈ ವೇಳೆ ಆ್ಯಂಬುಲೆನ್ಸ್‌ಗಳನ್ನು ಬಳಕೆ ಮಾಡಲಾಗಿದೆ. ಈ ಸಂಬಂಧ ಇದೀಗ ಎಫ್ಐಆರ್ ದಾಖಲಾಗಿದೆ. ಕೈಮರದಿಂದ ಸೈರನ್ ಹಾಕಿಕೊಂಡು ಬಂದಿದ್ದ 7 ಆಂಬುಲೆನ್ಸ್ ಮೇಲೆ ಈಗ ಪ್ರಕರಣ ದಾಖಲಾಗಿದೆ. ರೋಗಿಗಳಿಲ್ಲದಿದ್ದರೂ ಸೈರನ್ ಹಾಕಿಕೊಂಡು ಹಾಗೂ ಟಾಪ್ನಲ್ಲಿ ಲೈಟ್ … Continue reading FIR against ambulance ಶಾಸಕ ಸಿ.ಟಿ. ರವಿಗೆ ಸೈರನ್ ಹಾಕಿ ಸ್ವಾಗತ ಕೋರಿದ 7 ಆಂಬುಲೆನ್ಸ್ ವಿರುದ್ಧ ಎಫ್ಐಆರ್