Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Devendra Fadnavis ನೂತನ ಸಚಿವರಿಗೆ ಖಾತೆ ಹಂಚಿಕೆ, ಕಂಪ್ಲೀಟ್‌ ಲಿಸ್ಟ್‌ ಇಲ್ಲಿದೆ
ದೇಶಪ್ರಮುಖ

Devendra Fadnavis ನೂತನ ಸಚಿವರಿಗೆ ಖಾತೆ ಹಂಚಿಕೆ, ಕಂಪ್ಲೀಟ್‌ ಲಿಸ್ಟ್‌ ಇಲ್ಲಿದೆ

Share
2 Min Read
SHARE

newsics.com

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಆಗಿ ಪ್ರಮಾಣವಚನ ಸ್ವೀಕರಿಸಿದ 2 ವಾರಗಳ ಬಳಿಕ ದೇವೇಂದ್ರ ಫಡ್ನವಿಸ್‌ ಅವರು ಸಚಿವ ಸಂಪುಟ ಸದಸ್ಯರಿಗೆ ಖಾತೆ ಹಂಚಿಕೆ ಮಾಡಿದ್ದಾರೆ.

ಗೃಹ ಇಲಾಖೆ, ಇಂಧನ ಇಲಾಖೆ ಹಾಗೂ ಸಾಮಾನ್ಯ ಆಡಳಿತ ಖಾತೆ ಸೇರಿದಂತೆ ಅನೇಕ ಪ್ರಬಲ ಖಾತೆಗಳನ್ನು ಬಿಜೆಪಿ ತನ್ನಲ್ಲೇ ಉಳಿಸಿಕೊಂಡಿದ್ದಾರೆ. ಉಪ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರಿಗೆ ನಗರಾಭಿವೃದ್ಧಿ, ವಸತಿ ಮತ್ತು ಲೋಕೋಪಯೋಗಿ ಇಲಾಖೆಗಳ ಉಸ್ತುವಾರಿ ವಹಿಸಿದ್ದರೆ, ಮತ್ತೋರ್ವ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರಿಗೆ ಹಣಕಾಸು, ಅಬಕಾರಿ ಇಲಾಖೆಯ ಜವಾಬ್ದಾರಿ ನೀಡಲಾಗಿದೆ.
ಮಹಾರಾಷ್ಟ್ರದ 288 ವಿಧಾನಸಭಾ ಕ್ಷೇತ್ರಗಳಿಗೆ ಕಳೆದ ತಿಂಗಳು ನಡೆದ ಚುನಾವಣೆಯಲ್ಲಿ ಮಹಾಯುತಿ ಮೈತ್ರಿಕೂಡ ಭರ್ಜರಿ ಗೆಲುವು ಸಾಧಿಸಿತು. ಆ ನಂತರ ದೇವೇಂದ್ರ ಫಡ್ನವಿಸ್‌ ಸಿಎಂ ಆಗಿ, ಏಕನಾಥ್‌ ಶಿಂಧೆ, ಅಜಿತ್‌ ಪವಾರ್‌ ಡಿಸಿಎಂಗಳಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಇದೀಗ ಸಚಿವರಿಗೆ ಖಾತೆಗಳನ್ನ ಹಂಚಿಕೆ ಮಾಡಲಾಗಿದ್ದು, ಅದರ ಕಂಪ್ಲೀಟ್‌ ಲಿಸ್ಟ್‌ ಈ ಕೆಳಕಂಡಂತಿದೆ.

ಬಿಜೆಪಿ ಸಚಿವರಿಗೆ ಹಂಚಿಕೆಯಾಗಿರುವ ಖಾತೆಗಳು

  • ಚಂದ್ರಶೇಖರ ಬಾವನಕುಳೆ – ಕಂದಾಯ
  • ರಾಧಾಕೃಷ್ಣ ವಿಖೆ ಪಾಟೀಲ್ – ಜಲ ಸಂಪನ್ಮೂಲ, ಕೃಷ್ಣಾ ಮತ್ತು ಗೋದಾವರಿ ಕಣಿವೆ ಅಭಿವೃದ್ಧಿ ನಿಗಮ
  • ಚಂದ್ರಕಾಂತ್ ಪಾಟೀಲ್ – ಉನ್ನತ ಮತ್ತು ತಾಂತ್ರಿಕ ಶಿಕ್ಷಣ, ಸಂಸದೀಯ ವ್ಯವಹಾರ
  • ಗಿರೀಶ್ ಮಹಾಜನ್ – ಜಲ ಸಂಪನ್ಮೂಲ, ವಿದರ್ಭ, ತಾಪಿ, ಕೊಂಕಣ ಅಭಿವೃದ್ಧಿ ನಿಗಮ ಮತ್ತು ವಿಪತ್ತು ನಿರ್ವಹಣೆ
  • ಗಣೇಶ್ ನಾಯಕ್ – ಅರಣ್ಯ, ಮಂಗಲ್ ಪ್ರಭಾತ್ ಲೋಧಾ ಕೌಶಲ್ಯ ಅಭಿವೃದ್ಧಿ, ಉದ್ಯೋಗ, ಉದ್ಯಮಶೀಲತೆ ಮತ್ತು ನಾವೀನ್ಯತೆ
  • ಜಯಕುಮಾರ್ ರಾವಲ್ – ಮಾರ್ಕೆಟಿಂಗ್ ಮತ್ತು ಪ್ರೋಟೋಕಾಲ್
  • ಪಂಕಜಾ ಮುಂಡೆ – ಪರಿಸರ ಮತ್ತು ಹವಾಮಾನ ಬದಲಾವಣೆ, ಪಶುಸಂಗೋಪನೆ, ಅತುಲ್ ಸೇವಾ ಒಬಿಸಿ ಕಲ್ಯಾಣ, ಡೈರಿ ಅಭಿವೃದ್ಧಿ ಮತ್ತು ನವೀಕರಿಸಬಹುದಾದ ಇಂಧನ.
  • ಅಶೋಕ್ ಉಯಿಕೆ – ಬುಡಕಟ್ಟು ಅಭಿವೃದ್ಧಿ, ಆಶಿಶ್ ಶೆಲಾರ್ ಸಾಂಸ್ಕೃತಿಕ ವ್ಯವಹಾರಗಳು ಮತ್ತು ಮಾಹಿತಿ ತಂತ್ರಜ್ಞಾನ
  • ಶಿವೇಂದ್ರಸಿನ್ಹ ಭೋಸಲೆ – ಸಾರ್ವಜನಿಕ ಕಾರ್ಯ (ಪಬ್ಲಿಕ್‌ ವರ್ಕ್‌).
  • ಜಯಕುಮಾರ್ ಗೋರ್ – ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್
  • ಸಂಜಯ್ ಸಾವ್ಕರೆ – ಜವಳಿ
  • ನಿತೇಶ್ ರಾಣೆ – ಮೀನುಗಾರಿಕೆ ಮತ್ತು ಬಂದರು
  • ಆಕಾಶ್ ಫಂಡ್ಕರ್ – ಕಾರ್ಮಿಕ ಇಲಾಖೆ
TAGGED:Here is the complete list of allotment of portfolios to the new ministers
Share This Article
Facebook Twitter Copy Link Print
Previous Article Fernao Dias National Highway ಬಸ್ ಟೈರ್ ಸ್ಫೋಟಗೊಂಡು 37 ಮಂದಿ ಬಲಿ
Next Article Bigg Boss Kannada ಚೈತ್ರಾಗೆ ಗೇಟ್ ಪಾಸ್ ಕೊಟ್ರಾ ಹನುಮಂತ, ಮೋಕ್ಷಿತಾ, ರಜತ್, ಐಶ್ವರ್ಯಾ?

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?