Nandi Hills ನಂದಿಗಿರಿಧಾಮದಲ್ಲಿ ಹೊಸ ವರ್ಷ ಆಚರಣೆಗೆ ಬ್ರೇಕ್ – ಪ್ರವಾಸಿಗರಿಗೆ ಶಾಕ್
newsics.com ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಸಂಪೂರ್ಣ ನಿಷೇಧ ಏರಿದೆ. ಚಿಕ್ಕಬಳ್ಳಾಪುರ ತಾಲೂಕಿನ ನಂದಿಗಿರಿಧಾಮ ಅಂದ್ರೆ ತಂಪಾದ ಹವಾಗುಣ, ತುಂತುರು ಮಳೆ, ಗಿಡ, ಮರ, ಬಳ್ಳಿಗಳ ಸೊಬಗು, ನಕ್ಕು ನಲಿಯುವ ತರಹೆವಾರು ಹೂಗಳ ವಯ್ಯಾರ. ಮಿಗಿಲಾಗಿ ಸಮುದ್ರಮಟ್ಟದಿಂದ 1,478 ಮೀಟರ್ ಎತ್ತರದಲ್ಲಿ ನಿಂತು ಸೂರ್ಯೋದಯ ಹಾಗೂ ಸೂರ್ಯಾಸ್ತ ವಿಹಂಗಮ ನೋಟ ನೋಡುವುದಕ್ಕೆ ತುಂಬಾ ಫೇಮಸ್. ಇನ್ನೂ ನಂದಿಗಿರಿಧಾಮದಲ್ಲಿ ಕಾಣಸಿಗುವ ಬೆಳ್ಳಿ ಮೋಡ, ಇಬ್ಬನಿ, ಸುತ್ತಲೂ ಎತ್ತ ನೋಡಿದರೂ ಮುತ್ತಿಕ್ಕುವ ಮಂಜು, ಇಂಥ ಪ್ರಕೃತಿ ಸೊಬಗಿನಲ್ಲಿ … Continue reading Nandi Hills ನಂದಿಗಿರಿಧಾಮದಲ್ಲಿ ಹೊಸ ವರ್ಷ ಆಚರಣೆಗೆ ಬ್ರೇಕ್ – ಪ್ರವಾಸಿಗರಿಗೆ ಶಾಕ್
Copy and paste this URL into your WordPress site to embed
Copy and paste this code into your site to embed