Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Next sahitya sammelana in Bellary ಬಳ್ಳಾರಿಯಲ್ಲಿ ಮುಂದಿನ ಕನ್ನಡ ಸಾಹಿತ್ಯ ಸಮ್ಮೇಳನ
ಕರ್ನಾಟಕಪ್ರಮುಖ

Next sahitya sammelana in Bellary ಬಳ್ಳಾರಿಯಲ್ಲಿ ಮುಂದಿನ ಕನ್ನಡ ಸಾಹಿತ್ಯ ಸಮ್ಮೇಳನ

Share
1 Min Read
SHARE

newsics.com

ಮಂಡ್ಯ: ಮುಂದಿನ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಬಳ್ಳಾರಿಯಲ್ಲಿ ನಡೆಯಲಿದೆ. ಈ ಮೂಲಕ 66 ವರ್ಷಗಳ ಬಳಿಕ ನಾಲ್ಕನೇ ಬಾರಿ ಬಳ್ಳಾರಿಯಲ್ಲಿ ಸಾಹಿತ್ಯ ಸಮ್ಮೇಳನ ಜರುಗಲಿದೆ.

ಸಮ್ಮೇಳನದಲ್ಲಿ ಶನಿವಾರ ನಡೆದ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, 88ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನವನ್ನು ಬಳ್ಳಾರಿಯಲ್ಲಿ ನಡೆಸಲು ತೀರ್ಮಾನಿಸಲಾಯಿತು.

ಬಳ್ಳಾರಿ, ಕೋಲಾರ, ಯಾದಗಿರಿ ಸೇರಿದಂತೆ ಹೊಸ ಜಿಲ್ಲೆಗಳು ಸಾಹಿತ್ಯ ಸಮ್ಮೇಳನದ ಆತಿಥ್ಯಕ್ಕೆ ಕೋರಿಕೆ ಸಲ್ಲಿಸಿದ್ದವು. ಅಂತಿಮವಾಗಿ ಬಳ್ಳಾರಿ ಜಿಲ್ಲೆಗೇ ಸಮ್ಮೇಳನದ ಆತಿಥ್ಯ ನೀಡಲು ಎಲ್ಲಾ ಜಿಲ್ಲಾ ಸಮಿತಿಗಳು ನಿರ್ಧರಿಸಿವೆ.

ಸಮ್ಮೇಳನದ ಆತಿಥ್ಯ ವಹಿಸುವ ಜವಾಬ್ದಾರಿ ಬಳ್ಳಾರಿ ಜಿಲ್ಲೆಗೆ ಅವಿರೋಧವಾಗಿ ದೊರೆಯಿತು ಎಂದು ಬಳ್ಳಾರಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಿಷ್ಟಿ ರುದ್ರಪ್ಪ ತಿಳಿಸಿದರು.

ಬಳ್ಳಾರಿಗೆ 66 ವರ್ಷಗಳ ಬಳಿಕ ಮರಳಿ ಸಾಹಿತ್ಯ ಸಮ್ಮೇಳನದ ಆತಿಥ್ಯ ಲಭಿಸಿದ್ದು, 1926, 1938, 1958ರಲ್ಲಿ ಬಳ್ಳಾರಿಯಲ್ಲಿ ಸಾಹಿತ್ಯ ಸಮ್ಮೇಳನ ನಡೆದಿತ್ತು.

Mandya Sahitya Sammelana ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪ್ರಮುಖ ಹಕ್ಕೊತ್ತಾಯ ಮಂಡಿಸಿದ ಸಮ್ಮೇಳನಾಧ್ಯಕ್ಷ ಗೊರುಚ

Iphone ದೇವಸ್ಥಾನದ ಹುಂಡಿಗೆ ಬಿತ್ತು ಐಫೋನ್! ಇದೆಲ್ಲ ದೇವರಿಗೆ ಸೇರಿದ್ದು ಎಂದ ದೇವಸ್ಥಾನ ಆಡಳಿತ ಮಂಡಳಿ

GST Council Meeting ‘ಪಾಪ್ ಕಾರ್ನ್ ಟ್ಯಾಕ್ಸ್’ ನಿರ್ಮಲಾ ಸೀತಾರಾಮನ್ ಹೇರಿದ ವಿಶೇಷ ಟ್ಯಾಕ್ಸ್

Friends ಇಂತಹ ಸ್ನೇಹಿತರಿಂದ ದೂರವಿರಬೇಕು..!

Relationship ಹುಡುಗಿಯರನ್ನು ಇಂಪ್ರೆಸ್ ಮಾಡಲು ಹುಡುಗರು ಹೇಳುವ ಮಾತುಗಳಿವು..!

Relationship ಹುಡುಗಿಯರಿಗೆ ಹೀಗೆ ಮಾಡುವ ಹುಡುಗರೇ ಇಷ್ಟ..!

TAGGED:Next Kannada literature conference in Bellary
Share This Article
Facebook Twitter Copy Link Print
Previous Article Day Prediction ಶುಭ ದಿನ… 22-12-2024, ಭಾನುವಾರ, ಇಂದಿನ ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?
Next Article Tappanguchi dance ಅಜ್ಜಿಯ ಶವದೆದುರು ಮಕ್ಕಳು, ಮೊಮ್ಮಕ್ಕಳಿಂದ ಟಪ್ಪಾಂಗುಚ್ಚಿ ಡ್ಯಾನ್ಸ್! ವೈರಲ್ ವಿಡಿಯೋ ನೋಡಿ…

Popular Posts

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?