Next sahitya sammelana in Bellary ಬಳ್ಳಾರಿಯಲ್ಲಿ ಮುಂದಿನ ಕನ್ನಡ ಸಾಹಿತ್ಯ ಸಮ್ಮೇಳನ

newsics.com ಮಂಡ್ಯ: ಮುಂದಿನ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಬಳ್ಳಾರಿಯಲ್ಲಿ ನಡೆಯಲಿದೆ. ಈ ಮೂಲಕ 66 ವರ್ಷಗಳ ಬಳಿಕ ನಾಲ್ಕನೇ ಬಾರಿ ಬಳ್ಳಾರಿಯಲ್ಲಿ ಸಾಹಿತ್ಯ ಸಮ್ಮೇಳನ ಜರುಗಲಿದೆ. ಸಮ್ಮೇಳನದಲ್ಲಿ ಶನಿವಾರ ನಡೆದ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, 88ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನವನ್ನು ಬಳ್ಳಾರಿಯಲ್ಲಿ ನಡೆಸಲು ತೀರ್ಮಾನಿಸಲಾಯಿತು. ಬಳ್ಳಾರಿ, ಕೋಲಾರ, ಯಾದಗಿರಿ ಸೇರಿದಂತೆ ಹೊಸ ಜಿಲ್ಲೆಗಳು ಸಾಹಿತ್ಯ ಸಮ್ಮೇಳನದ ಆತಿಥ್ಯಕ್ಕೆ ಕೋರಿಕೆ ಸಲ್ಲಿಸಿದ್ದವು. ಅಂತಿಮವಾಗಿ ಬಳ್ಳಾರಿ ಜಿಲ್ಲೆಗೇ ಸಮ್ಮೇಳನದ … Continue reading Next sahitya sammelana in Bellary ಬಳ್ಳಾರಿಯಲ್ಲಿ ಮುಂದಿನ ಕನ್ನಡ ಸಾಹಿತ್ಯ ಸಮ್ಮೇಳನ