Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Actor allu arjun ತೆಲುಗು ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ
ಪ್ರಮುಖಮನರಂಜನೆ

Actor allu arjun ತೆಲುಗು ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ

Share
1 Min Read
SHARE

newsics.com

ಹೈದರಾಬಾದ್ ನ ಜುಬಿಲಿ ಹಿಲ್ಸ್ ನಲ್ಲಿರುವ ನಟ ಅಲ್ಲು ಅರ್ಜುನ್ ಮನೆ ಮೇಲೆ ಒಯು ಜೆಎಸಿ ಕಾರ್ಯಕರ್ತರು ಕಲ್ಲು ತೂರಾಟ ಮಾಡಿದ್ದಾರೆ ಎಂದು ವರದಿಯಾಗಿದೆ.

ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ ನಡೆಸಲಾಗಿದ್ದು, ಅಲ್ಲು ಅರ್ಜುನ್ ಮನೆ ಸಿಬ್ಬಂದಿ ಮೇಲೆ ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ.

ಮನೆಯ ಆವರಣದಲ್ಲಿದ್ದ ಹೂವಿನ ಕುಂಡಗಳನ್ನು ಧ್ವಂಸಗೊಳಿಸಲಾಗಿದೆ. ಮೇಲಾಗಿ ಅಲ್ಲು ಅರ್ಜುನ್ ಮನೆಗೆ ಕಲ್ಲು ಎಸೆಯಲಾಗಿದೆ.

ರೇವತಿ ಸಾವಿಗೆ ಅಲ್ಲು ಅರ್ಜುನ್ ಕಾರಣ ಎಂದು ಘೋಷಣೆ ಕೂಗಿದ ಪ್ರತಿಭಟನಾಕಾರರು ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ರೇವತಿ ಅವರ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರ ನೀಡಿ ಅವರಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಒತ್ತಾಯಿಸಿದ್ದಾರೆ.

TAGGED:Stone pelting on Telugu actor Allu Arjun's house
Share This Article
Facebook Twitter Copy Link Print
Previous Article Viral video ಪತ್ನಿಗೆ ಜೀವನಾಂಶ ಕೊಡಲು ಚಿಲ್ಲರೆ ಮೂಟೆ ಹೊತ್ತು ತಂದ ಪತಿ
Next Article Big Boss Kannada 11 ಬಿಗ್ ಬಾಸ್ ವೇದಿಕೆಯಲ್ಲಿಂದು ಕಾಣಿಸಿಕೊಳ್ಳಲಿದ್ದಾರೆ ಗೋಲ್ಡ್ ಸುರೇಶ್: ಕಿಚ್ಚ ಏನಂದ್ರು?

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?