Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Tappanguchi dance ಅಜ್ಜಿಯ ಶವದೆದುರು ಮಕ್ಕಳು, ಮೊಮ್ಮಕ್ಕಳಿಂದ ಟಪ್ಪಾಂಗುಚ್ಚಿ ಡ್ಯಾನ್ಸ್! ವೈರಲ್ ವಿಡಿಯೋ ನೋಡಿ…
ದೇಶಪ್ರಮುಖಮನರಂಜನೆವೈರಲ್

Tappanguchi dance ಅಜ್ಜಿಯ ಶವದೆದುರು ಮಕ್ಕಳು, ಮೊಮ್ಮಕ್ಕಳಿಂದ ಟಪ್ಪಾಂಗುಚ್ಚಿ ಡ್ಯಾನ್ಸ್! ವೈರಲ್ ವಿಡಿಯೋ ನೋಡಿ…

Share
1 Min Read
SHARE

newsics.com

ಮಧುರೈ(ತಮಿಳುನಾಡು): ಕುಟುಂಬಸ್ಥರು ಮೃತಪಟ್ಟಾಗ ಶವದ ಮುಂದೆ ಕುಳಿತು ರೋದಿಸುವುದು ಸಾಮಾನ್ಯ. ಆದರೆ ಇಲ್ಲಿ ಅಜ್ಜಿಯ ಶವದೆದುರು ಎಲ್ಲರೂ ಟಪ್ಪಾಂಗುಚ್ಚಿ ಡ್ಯಾನ್ಸ್ ಮಾಡಿದ್ದಾರೆ‌. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ.

ತಮಿಳುನಾಡಿನ ಮಧುರೈ ಜಿಲ್ಲೆಯ ಕುಟುಂಬವೊಂದು ಮಹಿಳೆಯ ಅಂತಿಮ ಆಸೆಯನ್ನು ಈಡೇರಿಸಲು ಮಹಿಳೆಯ ಅಂತ್ಯಕ್ರಿಯೆಯನ್ನು ಸಂತೋಷವಾಗಿ ಆಚರಣೆ ಮಾಡಿದೆ.

ಉಸಿಲಂಪಟ್ಟಿಯ ನಾಗಮ್ಮಾಳ್ (96) ಇತ್ತೀಚೆಗೆ ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ನಿಧನರಾದರು. ಸಾಯುವ ಮೊದಲು, ನಾಗಮ್ಮಾಳ್ ಅವರು ತಮ್ಮ ಅಂತ್ಯಕ್ರಿಯೆಯನ್ನು ಸಂತೋಷದಿಂದ, ಖುಷಿ ಖುಷಿಯಾಗಿ ನೆರೆವೇರಿಸಬೇಕೆಂಬ ಆಸೆ ಹೇಳಿಕೊಂಡಿದ್ದರು. ಅಂತೆಯೇ ಕುಟುಂಬಸ್ಥರು ಶವದ ಮುಂದೆ ಭರ್ಜರಿಯಾಗಿ ಡ್ಯಾನ್ಸ್ ಮಾಡಿದ್ದಾರೆ.

ಇಬ್ಬರು ಪುತ್ರರು, ನಾಲ್ವರು ಪುತ್ರಿಯರು ಮತ್ತು 78 ಮೊಮ್ಮಕ್ಕಳು ಸೇರಿದಂತೆ ಮೂರು ತಲೆಮಾರಿನ ಮೊಮ್ಮಕ್ಕಳು ಮತ್ತು ಮರಿಮೊಮ್ಮಕ್ಕಳನ್ನು ವೃದ್ಧೆ ಅಗಲಿದ್ದಾರೆ. ಮೊಮ್ಮಕ್ಕಳು ಮತ್ತು ಮರಿಮೊಮ್ಮಕ್ಕಳು ಸೇರಿದಂತೆ ಕುಟುಂಬ ಸದಸ್ಯರು ಅವರಿಗೆ ಡ್ಯಾನ್ಸ್ ಮೂಲಕ ವಿದಾಯ ಹೇಳಿದರು. ದುಃಖದ ಸಾಂಪ್ರದಾಯಿಕ ಹಾಡು, ನೃತ್ಯಗಳನ್ನು ಸಹ ಪ್ರದರ್ಶಿಸಲಾಯಿತು.

https://twitter.com/i/status/1869934196162232687

Next sahitya sammelana in Bellary ಬಳ್ಳಾರಿಯಲ್ಲಿ ಮುಂದಿನ ಕನ್ನಡ ಸಾಹಿತ್ಯ ಸಮ್ಮೇಳನ

Shivamogga ಟಿವಿ ರಿಮೋಟ್ ಕೊಡಲಿಲ್ಲ ಎಂದು ಅಜ್ಜಿ ಬೈದಿದ್ದಕ್ಕೆ ಬಾಲಕಿ ಆತ್ಮಹತ್ಯೆ

Thief: 1 ಸಾವಿರ ಮಹಿಳೆಯರ ಜಾಕೆಟ್ ಕದ್ದು ಎಸ್ಕೇಪ್ ಆಗಿದ್ದ ಕಳ್ಳನನ್ನ ಹಿಡಿದಿದ್ದೇ ರೋಚಕ!

TAGGED:Tappanguchi dance by children and grandchildren in front of grandmother's dead body! Watch the viral video...
Share This Article
Facebook Twitter Copy Link Print
Previous Article Next sahitya sammelana in Bellary ಬಳ್ಳಾರಿಯಲ್ಲಿ ಮುಂದಿನ ಕನ್ನಡ ಸಾಹಿತ್ಯ ಸಮ್ಮೇಳನ
Next Article ನೀರು ತುಂಬಿದ್ದ ಬಕೆಟ್ ನಲ್ಲಿ ಬಿದ್ದು ಮಗು ಸಾವು

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?