Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಮದುವೆಗೆ ಒಲ್ಲೆ ಎಂದ ಪ್ರಿಯಕರನ ಖಾಸಗಿ ಅಂಗ ಕತ್ತರಿಸಿದ ಪ್ರೇಯಸಿ
ಪ್ರಮುಖವಿದೇಶ

ಮದುವೆಗೆ ಒಲ್ಲೆ ಎಂದ ಪ್ರಿಯಕರನ ಖಾಸಗಿ ಅಂಗ ಕತ್ತರಿಸಿದ ಪ್ರೇಯಸಿ

Share
1 Min Read
SHARE

newsics.com

ಲಕ್ನೋ: ಮದುವೆಗೆ ಒಪ್ಪಲಿಲ್ಲ ಎಂಬ ಕಾರಣಕ್ಕೆ ಯುವತಿಯೊಬ್ಬಳು ಪ್ರಿಯಕರನ ಖಾಸಗಿ ಅಂಗವನ್ನೇ ಕತ್ತರಿಸಿ, ಆಕೆ ಕೂಡ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಮುಜಾಫರ್ ನಲ್ಲಿ ನಡೆದಿದೆ.

ಪೊಲೀಸರ ವರದಿಯ ಪ್ರಕಾರ, ಕಳೆದ 8 ವರ್ಷಗಳಿಂದ ಆರೋಪಿ ಮಹಿಳೆ ಹಾಗೂ ಗಾಯಾಳು ಯುವಕ ಸಂಬಂಧವನ್ನು ಇಟ್ಟುಕೊಂಡಿದ್ದರು, ಅಲ್ಲದೇ ನಿನ್ನನ್ನೇ ಮದುವೆಯಾಗುವುದಾಗಿ ಕೂಡ ನಂಬಿಸಿದ್ದ..
ಆದರೆ ಯುವಕ ಬೇರೆ ಯುವತಿಯನ್ನು ಮದುವೆಯಾಗಲು ಸಿದ್ಧನಾಗಿದ್ದಾನೆ. ಈ ವಿಷಯ ಆತನ ಗೆಳತಿಗೆ ತಿಳಿಯಿತು. ಅವನ ಮೇಲೆ ಸೇಡು ತೀರಿಸಿಕೊಳ್ಳಲು ಯೋಚಿಸಿದಳು. ಇದೇ ವೇಳೆ ಮಹಿಳೆ ತನ್ನ ಪ್ರಿಯಕರನನ್ನು ಕೊನೆಯ ಬಾರಿಗೆ ಭೇಟಿಯಾಗಲು ಕರೆದಿದ್ದಾಳೆ. ಏಕಾಂತ ಪ್ರದೇಶದಲ್ಲಿ ಭೇಟಿಯಾದ ಬಳಿಕ ಮತ್ತೊಬ್ಬ ಮಹಿಳೆಯನ್ನು ಮದುವೆಯಾಗುವ ವಿಚಾರವಾಗಿ ಇಬ್ಬರ ನಡುವೆ ವಾಗ್ವಾದ ನಡೆದಿದೆ. ಈ ಹಿನ್ನಲೆಯಲ್ಲಿ ಯುವತಿ ತಾನು ತಂದಿದ್ದ ಚಾಕುವಿನಿಂದ ಯುವಕನ ಖಾಸಗಿ ಅಂಗವನ್ನು ಕತ್ತರಿಸಿದ್ದಾಳೆ. ಬಳಿಕ ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಳೆ.

ಮತ್ತೊಂದೆಡೆ ಆ ವ್ಯಕ್ತಿ ತನ್ನ ಖಾಸಗಿ ಅಂಗಕ್ಕೆ ಪೆಟ್ಟು ಬಿದ್ದು ರಕ್ತಸ್ರಾವವಾಗುತ್ತಿದ್ದರೂ ಗೆಳತಿಯ ಕೈ ಗಾಯಕ್ಕೆ ಬಟ್ಟೆ ತೊಡಿಸಿ ಆಕೆಯ ಪ್ರಾಣ ಉಳಿಸಿದ್ದಾನೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸದ್ಯ ಆಸ್ಪತ್ರೆಯಲ್ಲಿ ಇಬ್ಬರು ಕೂಡ ಚಿಕಿತ್ಸೆ ಪಡೆಯುತ್ತಿದ್ದು, ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಯುವತಿಯ ವಿರುದ್ಧ ದೂರು ದಾಖಲಾಗಿದೆ. ಅಲ್ಲದೇ ಯುವತಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.

TAGGED:A mistress who cuts off the private part of a lover to get married
Share This Article
Facebook Twitter Copy Link Print
Previous Article Bigg Boss kannada ನಿಜಕ್ಕೂ ಎಲಿಮಿನೇಟ್ ಆದ್ರಾ ತ್ರಿವಿಕ್ರಂ? ಐಶ್ವರ್ಯ ಮುಖಕ್ಕೆ ಟೀ ಚೆಲ್ಲಿದ ಭವ್ಯಗೌಡ
Next Article Plane crash ಅಂಗಡಿಗಳಿಗೆ ಅಪ್ಪಳಿಸಿದ ವಿಮಾನ: 10 ಪ್ರಯಾಣಿಕರು ಸಾವು, 12‌ ಮಂದಿಗೆ ಗಾಯ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?