Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬೇರೊಬ್ಬಳನ್ನು ಮದುವೆಯಾಗಲು ಮುಂದಾಗಿದ್ದ ಪ್ರಿಯಕರನ ಖಾಸಗಿ ಅಂಗ ಕತ್ತರಿಸಿ ಆತ್ಮ*ಹತ್ಯೆಗೆ ಯತ್ನಿಸಿದ ಯುವತಿ!
ದೇಶ

ಬೇರೊಬ್ಬಳನ್ನು ಮದುವೆಯಾಗಲು ಮುಂದಾಗಿದ್ದ ಪ್ರಿಯಕರನ ಖಾಸಗಿ ಅಂಗ ಕತ್ತರಿಸಿ ಆತ್ಮ*ಹತ್ಯೆಗೆ ಯತ್ನಿಸಿದ ಯುವತಿ!

Share
1 Min Read
SHARE

newsics.com

ಲಕ್ನೋ(ಉತ್ತರ ಪ್ರದೇಶ): ಬೇರೊಬ್ಬ ಯುವತಿಯನ್ನು ಮದುವೆಯಾಗಲು ಸಿದ್ಧವಾಗಿದ್ದ ಪ್ರಿಯಕರನನ್ನು ಕೊನೆಯ ಬಾರಿಗೆ ಅವನನ್ನು ನೋಡಲು ಕರೆದು, ಆತನ ಖಾಸಗಿ ಅಂಗವನ್ನು ಯುವತಿಯೊಬ್ಬಳು ಚಾಕುವಿನಿಂದ ಕತ್ತರಿಸಿರುವ ಘಟನೆ ಉತ್ತರಪ್ರದೇಶದ ಮುಜಾಫರ್‌ನಗರದಲ್ಲಿ ನಡೆದಿದೆ.

ಈ ಜೋಡಿ ಎಂಟು ವರ್ಷಗಳಿಂದ ಪ್ರೇಮ ಸಂಬಂಧ ಹೊಂದಿತ್ತು. ಆದರೆ ಯುವಕ ಬೇರೆ ಯುವತಿಯನ್ನು ಮದುವೆಯಾಗಲು ಸಿದ್ಧನಾಗಿದ್ದಾನೆ. ಈ ವಿಷಯ ಆತನ ಗೆಳತಿಗೆ ತಿಳಿಯಿತು. ಅವನ ಮೇಲೆ ಸೇಡು ತೀರಿಸಿಕೊಳ್ಳಲು ಯೋಚಿಸಿದಳು. ಇದೇ ವೇಳೆ ಮಹಿಳೆ ತನ್ನ ಪ್ರಿಯಕರನನ್ನು ಕೊನೆಯ ಬಾರಿಗೆ ಭೇಟಿಯಾಗಲು ಕರೆದಿದ್ದಾಳೆ. ಏಕಾಂತ ಪ್ರದೇಶದಲ್ಲಿ ಭೇಟಿಯಾದ ಬಳಿಕ ಮತ್ತೊಬ್ಬ ಮಹಿಳೆಯನ್ನು ಮದುವೆಯಾಗುವ ವಿಚಾರವಾಗಿ ಇಬ್ಬರ ನಡುವೆ ವಾಗ್ವಾದ ನಡೆದಿದೆ. ಈ ಹಿನ್ನೆಲೆಯಲ್ಲಿ ಯುವತಿ ತಾನು ತಂದಿದ್ದ ಚಾಕುವಿನಿಂದ ಯುವಕನ ಖಾಸಗಿ ಅಂಗವನ್ನು ಕತ್ತರಿಸಿದ್ದಾಳೆ. ಬಳಿಕ ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಳೆ.

ಮತ್ತೊಂದೆಡೆ ಆ ವ್ಯಕ್ತಿ ತನ್ನ ಖಾಸಗಿ ಅಂಗಕ್ಕೆ ಪೆಟ್ಟು ಬಿದ್ದು ರಕ್ತಸ್ರಾವವಾಗುತ್ತಿದ್ದರೂ ಗೆಳತಿಯ ಕೈ ಗಾಯಕ್ಕೆ ಬಟ್ಟೆ ತೊಡಿಸಿ ಆಕೆಯ ಪ್ರಾಣ ಉಳಿಸಿದ್ದಾನೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಪ್ರದೇಶವನ್ನು ತಲುಪಿದರು. ಇಬ್ಬರನ್ನೂ ಆಸ್ಪತ್ರೆಗೆ ಕರೆದೊಯ್ಯಲಾಯಿತು. ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಬಳಿಕ ಯುವತಿಯನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Non veg sammelana ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ವಿತರಣೆ: ವ್ಯಾಪಕ‌ ಚರ್ಚೆಗೆ ಗ್ರಾಸ

expensive watch ವಿಶ್ವದ ಅತ್ಯಂತ ದುಬಾರಿ ವಾಚ್ ಯಾವುದು ಅಂತ ಗೊತ್ತಾ?

FIR against ambulance ಶಾಸಕ ಸಿ.ಟಿ. ರವಿಗೆ ಸೈರನ್ ಹಾಕಿ ಸ್ವಾಗತ ಕೋರಿದ 7 ಆಂಬುಲೆನ್ಸ್ ವಿರುದ್ಧ ಎಫ್ಐಆರ್

Health Care: ಲೋ ಬಿಪಿ ಲಕ್ಷಣಗಳು ಇವೇ ನೋಡಿ; ಎಂದಿಗೂ ನೆಗ್ಲೆಕ್ಟ್ ಮಾಡ್ಬೇಡಿ

TAGGED:A young woman tried to ends her life by cutting the private part of her lover who was about to marry someone else!
Share This Article
Facebook Twitter Copy Link Print
Previous Article Jyotishya ನಾಳೆ ಸೌಭಾಗ್ಯ- ಶೋಭನ ಯೋಗ: ಈ ಐದು ರಾಶಿಯವರಿಗೆ ಭಾರೀ ಅದೃಷ್ಟ
Next Article GOOD MORNING ಶುಭೋದಯ, ಮಾರ್ಗಶಿರ ಮಾಸ ಕೃಷ್ಣ ಪಕ್ಷ ಅಷ್ಟಮಿ, 23-12-2024, ಸೋಮವಾರ, ಕಾಲಭೈರವಾಷ್ಟಮಿ, ರೈತರ ದಿನ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?