ಬೇರೊಬ್ಬಳನ್ನು ಮದುವೆಯಾಗಲು ಮುಂದಾಗಿದ್ದ ಪ್ರಿಯಕರನ ಖಾಸಗಿ ಅಂಗ ಕತ್ತರಿಸಿ ಆತ್ಮ*ಹತ್ಯೆಗೆ ಯತ್ನಿಸಿದ ಯುವತಿ!

newsics.com ಲಕ್ನೋ(ಉತ್ತರ ಪ್ರದೇಶ): ಬೇರೊಬ್ಬ ಯುವತಿಯನ್ನು ಮದುವೆಯಾಗಲು ಸಿದ್ಧವಾಗಿದ್ದ ಪ್ರಿಯಕರನನ್ನು ಕೊನೆಯ ಬಾರಿಗೆ ಅವನನ್ನು ನೋಡಲು ಕರೆದು, ಆತನ ಖಾಸಗಿ ಅಂಗವನ್ನು ಯುವತಿಯೊಬ್ಬಳು ಚಾಕುವಿನಿಂದ ಕತ್ತರಿಸಿರುವ ಘಟನೆ ಉತ್ತರಪ್ರದೇಶದ ಮುಜಾಫರ್‌ನಗರದಲ್ಲಿ ನಡೆದಿದೆ. ಈ ಜೋಡಿ ಎಂಟು ವರ್ಷಗಳಿಂದ ಪ್ರೇಮ ಸಂಬಂಧ ಹೊಂದಿತ್ತು. ಆದರೆ ಯುವಕ ಬೇರೆ ಯುವತಿಯನ್ನು ಮದುವೆಯಾಗಲು ಸಿದ್ಧನಾಗಿದ್ದಾನೆ. ಈ ವಿಷಯ ಆತನ ಗೆಳತಿಗೆ ತಿಳಿಯಿತು. ಅವನ ಮೇಲೆ ಸೇಡು ತೀರಿಸಿಕೊಳ್ಳಲು ಯೋಚಿಸಿದಳು. ಇದೇ ವೇಳೆ ಮಹಿಳೆ ತನ್ನ ಪ್ರಿಯಕರನನ್ನು ಕೊನೆಯ ಬಾರಿಗೆ ಭೇಟಿಯಾಗಲು ಕರೆದಿದ್ದಾಳೆ. … Continue reading ಬೇರೊಬ್ಬಳನ್ನು ಮದುವೆಯಾಗಲು ಮುಂದಾಗಿದ್ದ ಪ್ರಿಯಕರನ ಖಾಸಗಿ ಅಂಗ ಕತ್ತರಿಸಿ ಆತ್ಮ*ಹತ್ಯೆಗೆ ಯತ್ನಿಸಿದ ಯುವತಿ!