Actor allu arjun ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ ಕೇಸ್ : 8 ಮಂದಿ ಅರೆಸ್ಟ್

newsics.com ಹೈದರಾಬಾದ್: ಹೈದರಾಬಾದ್ ನ ಜುಬಿಲಿ ಹಿಲ್ಸ್ ನಲ್ಲಿರುವ ನಟ ಅಲ್ಲು ಅರ್ಜುನ್ ಮನೆಯ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹಿಲ್ಸ್ ನಿವಾಸದ ಮೇಲೆ ದಾಳಿ ನಡೆಸುತ್ತಿರುವುದನ್ನು ತೋರಿಸುವ ಆಘಾತಕಾರಿ ವೀಡಿಯೊ ಈಗ ವೈರಲ್ ಆಗಿದೆ. https://x.com/TeluguScribe/status/1870802690059702396?ref_src=twsrc%5Etfw%7Ctwcamp%5Etweetembed%7Ctwterm%5E1870802690059702396%7Ctwgr%5E%7Ctwcon%5Es1_c10&ref_url=https%3A%2F%2Fapi-news.dailyhunt.in%2F ಕಾರ್ಯಕರ್ತರು ಅವರ ನಿವಾಸದ ಮೇಲೆ ಕಲ್ಲು ತೂರಾಟ ನಡೆಸುತ್ತಿರುವುದನ್ನು ವೀಡಿಯೊಗಳು ಸೆರೆಹಿಡಿದಿದೆ. ಭಾನುವಾರ, ಉಸ್ಮಾನಿಯಾ ವಿಶ್ವವಿದ್ಯಾಲಯದ ಸದಸ್ಯರ ಗುಂಪು ಅರ್ಜುನ್ ಅವರ ನಿವಾಸದ ಹೊರಗೆ ಟೊಮೆಟೊ, ಕಲ್ಲುಗಳನ್ನು ಎಸೆದಿತ್ತು. ಹೈದರಾಬಾದ್ … Continue reading Actor allu arjun ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ ಕೇಸ್ : 8 ಮಂದಿ ಅರೆಸ್ಟ್