Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > doctors negligence ವೈದ್ಯರ ನಿರ್ಲಕ್ಷ್ಯಕ್ಕೆ ಬೆಂಗಳೂರಿನಲ್ಲಿ ಬಾಣಂತಿ ಸಾವು
ಕರ್ನಾಟಕಪ್ರಮುಖ

doctors negligence ವೈದ್ಯರ ನಿರ್ಲಕ್ಷ್ಯಕ್ಕೆ ಬೆಂಗಳೂರಿನಲ್ಲಿ ಬಾಣಂತಿ ಸಾವು

Share
1 Min Read
SHARE

newsics.com

ಬೆಂಗಳೂರು: ಬಳ್ಳಾರಿ, ರಾಯಚೂರು, ಬೆಳಗಾವಿಯ ಬಳಿಕ ಇದೀಗ ಬೆಂಗಳೂರಿನಲ್ಲಿಯೂ ಬಾಣಂತಿಯೊಬ್ಬರ ಸಾವಾಗಿದೆ. ಬೆಂಗಳೂರಿನ ನಾಗರಬಾವಿಯ ಖಾಸಗಿ ಆಸ್ಪತ್ರೆಯಲ್ಲಿ ಬಾಣಂತಿ ಅನುಷಾ ಮೃತಪಟ್ಟಿದ್ದಾರೆ.

ಹೌದು, ವೈದ್ಯರ ನಿರ್ಲಕ್ಷ್ಯದಿಂದ ಸಾವಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಒಂದು ತಿಂಗಳ ಹಿಂದೆ ಗಂಡು ಮಗುವಿಗೆ ಜನ್ಮ ನೀಡಿದ್ದ ಅನುಷಾ, ಅನಾರೋಗ್ಯದಿಂದಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಗರ್ಜೆ ಗ್ರಾಮದ ನಿವಾಸಿ ಅನುಷಾಗೆ ತರೀಕೆರೆಯ ರಾಜ್ ನರ್ಸಿಂಗ್ ಹೋಂನಲ್ಲಿ ಸಹಜ ಹೆರಿಗೆ ಆಗಿತ್ತು. ಡೆಲಿವರಿಗೂ ಮುನ್ನ ಸ್ಕ್ಯಾನಿಂಗ್ ಮಾಡಿದಾಗ ಕಲ್ಲು ಇದೆ ಎಂದು ವೈದ್ಯರು ತಿಳಿಸಿದ್ದರು. ಅದೇ ಸ್ಕ್ಯಾನಿಂಗ್ ವರದಿ ಆಧಾರದ ಮೇಲೆ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಡೆಲಿವರಿಯಾದ ಒಂದೇ ತಿಂಗಳಿಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಅನುಷಾಗೆ ಆಪರೇಷನ್ ಮಾಡಲಾಗಿತ್ತು. ಆ ಸಂದರ್ಭದಲ್ಲಿ ವೈದ್ಯರು ಅಲ್ಲಿಯೂ ಯಡವಟ್ಟು ಮಾಡಿದ್ದಾರೆಂದು ಕುಟುಂಬದವರು ಆರೋಪ ಮಾಡಿದ್ದಾರೆ. ಹೌದು, ಶಸ್ತ್ರಚಿಕಿತ್ಸೆ ವೇಳೆ ಕರುಳಿಗೆ ಹಾನಿಯಾಗಿತ್ತು, ಆದರೆ, ಆ ವಿಚಾರವನ್ನು ವೈದ್ಯರು ಮುಚ್ಚಿಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಶಸ್ತ್ರಚಿಕಿತ್ಸೆ ಆದ ನಂತರ ಮನೆಗೆ ತೆರಳಿದಾಗ ಬಾಣಂತಿಯ ಕೈ ಕಾಲಿನಲ್ಲಿ ಊತ ಕಾಣಿಸಿಕೊಂಡಿತ್ತು. ಹೀಗಾಗಿ ಆಕೆಯನ್ನು ಮತ್ತೆ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಪರಿಶೀಲಿಸಿದ ವೈದ್ಯರು, ಅನುಷಾಗೆ ಜಾಂಡಿಸ್ ಇದೆ ಎಂದಿದ್ದರು.

ಸ್ಥಳೀಯ ಆಸ್ಪತ್ರೆ ವೈದ್ಯರ ಸಲಹೆಯಂತೆ ಅನುಷಾರನ್ನು ಕುಟುಂಬಸ್ಥರು ಬೆಂಗಳೂರಿಗೆ ಕರೆತಂದು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ

TAGGED:Baranti dies in Bangalore due to doctor's negligence
Share This Article
Facebook Twitter Copy Link Print
Previous Article Footpath ಫುಟ್‌ಪಾತ್‌ನಲ್ಲಿ ಮಲಗಿದ್ದವರ ಮೇಲೆ ಹರಿದ ಟ್ರಕ್ ಹರಿದು ಮೂವರು ಸಾವು: ಟ್ರಕ್ ಚಾಲಕ ಅರೆಸ್ಟ್
Next Article viral Video ಕ್ರಿಸ್‌ಮಸ್‌ ಪಾರ್ಟಿಯಲ್ಲಿ ಸ್ನೇಹಿತರಿಗೆ ತನ್ನ ಎದೆ ಹಾಲು ಕುಡಿಸಿದ ಮಹಿಳೆ

Popular Posts

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

You Might Also Like

ಪ್ರಮುಖಕರ್ನಾಟಕ

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read
ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read
ಕರ್ನಾಟಕಪ್ರಮುಖ

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?