Lakshmi Hebbalar ಸಿ.ಟಿ ರವಿಯ 2 ವಿಡಿಯೋ ರಿಲೀಸ್ ಮಾಡಿದ ಲಕ್ಷ್ಮಿ ಹೆಬ್ಬಾಳ್ಕರ್

newsics.com ಬೆಳಗಾವಿ : ಸುವರ್ಣಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದ ವೇಳೆ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಅಶ್ಲೀಲ ಪದ ಬಳಕೆ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ವಿಡಿಯೋ ರಿಲೀಸ್ ಮಾಡಿದ್ದಾರೆ. ಹೌದು,‌ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಿಟಿ ರವಿ ಆಡಿದ ಮಾತಿರುವ ವಿಡಿಯೋ ರಿಲೀಸ್ ಮಾಡಿದ್ದಾರೆ. ಸಿಟಿ ರವಿ ಆಕ್ಚೇಪಾರ್ಹ ಹೇಳಿಕೆ ಇರುವ ವಿಡಿಯೋ ಬಿಡುಗಡೆ ಮಾಡಿದ್ದಾರೆ. ಸಿ.ಟಿ ರವಿ ಬಳಸಿದ ಪದ ಬಳಕೆಯ ವಿಡಿಯೋ ರೀಲಿಸ್ ಮಾಡಿ ಬಿಜೆಪಿಗೆ ಕೌಂಟರ್ ಕೊಟ್ಟಿದ್ದಾರೆ … Continue reading Lakshmi Hebbalar ಸಿ.ಟಿ ರವಿಯ 2 ವಿಡಿಯೋ ರಿಲೀಸ್ ಮಾಡಿದ ಲಕ್ಷ್ಮಿ ಹೆಬ್ಬಾಳ್ಕರ್