Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Darshan Thoogudeepa: ತಾಯಿ ಚಾಮುಂಡೇಶ್ವರಿಗೆ ಹರಕೆ ತೀರಿಸಿದ ನಟ ದರ್ಶನ್‌ ಕುಟುಂಬ
ಕರ್ನಾಟಕಪ್ರಮುಖ

Darshan Thoogudeepa: ತಾಯಿ ಚಾಮುಂಡೇಶ್ವರಿಗೆ ಹರಕೆ ತೀರಿಸಿದ ನಟ ದರ್ಶನ್‌ ಕುಟುಂಬ

Share
0 Min Read
SHARE

newsics.com

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಬೇಲ್ ಸಿಕ್ಕ ಹಿನ್ನೆಲೆ ವಿಜಯಲಕ್ಷ್ಮಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ. ಕುಟುಂಬದೊಂದಿಗೆ ಚಾಮುಂಡಿ ತಾಯಿಯ ದರ್ಶನ ಪಡೆದಿದ್ದಾರೆ.

ಹೌದು, ದರ್ಶನ್‌ಗೆ ಜಾಮೀನು ಸಿಕ್ಕ ಹಿನ್ನೆಲೆ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ದರ್ಶನ್ ಹೊರತುಪಡಿಸಿ ಕುಟುಂಬ ಸಮೇತವಾಗಿ ತೆರಳಿದ್ದಾರೆ. ದಿನಕರ್, ಮೀನಾ ತೂಗುದೀಪ, ವಿಜಯಲಕ್ಷ್ಮಿ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಸದ್ಯ ನಟ ಅವರ ಮೈಸೂರಿನ ತೋಟದಲ್ಲೇ ವಿಶ್ರಾಂತಿ ಪಡೆಯುತ್ತಿದ್ದಾರೆ.

ಇನ್ನೂ ದರ್ಶನ್ ನಟಿಸುತ್ತಿದ್ದ ‘ಡೆವಿಲ್’ ಸಿನಿಮಾದ ಶೂಟಿಂಗ್ ಜ.20ರ ನಂತರ ಶುರುವಾಗಲಿದೆ ಎನ್ನಲಾಗಿದೆ

TAGGED:Darshan Thoogudeepa: The family of actor Darshan who paid tribute to his mother Chamundeshwari
Share This Article
Facebook Twitter Copy Link Print
Previous Article KPCC president ಅಧಿವೇಶನದ ಬಳಿಕ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸಾಧ್ಯತೆ
Next Article Drone Prathap ಸೋಡಿಯಂ ಸ್ಪೋಟ ಕೇಸ್ : ಡ್ರೋನ್ ಪ್ರತಾಪ್’ ಗೆ ಜಾಮೀನು ಮಂಜೂರು

Popular Posts

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

You Might Also Like

ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?