Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಭೀಕರ ರಸ್ತೆ ಅಪಘಾತದಲ್ಲಿ ನಟ sudeep ಅಭಿಮಾನಿ ಸಾವು
ಕರ್ನಾಟಕ

ಭೀಕರ ರಸ್ತೆ ಅಪಘಾತದಲ್ಲಿ ನಟ sudeep ಅಭಿಮಾನಿ ಸಾವು

Share
0 Min Read
SHARE

newsics.com

ಚಿತ್ರದುರ್ಗ: ಭೀಕರ ರಸ್ತೆ ಅಪಘಾತದಲ್ಲಿ ನಟ ಕಿಚ್ಚ ಸುದೀಪ್ ಅಭಿಮಾನಿ ಸಾವನ್ನಪ್ಪಿದ್ದಾರೆ.

ಭಾನುವಾರ ಚಿತ್ರದುರ್ಗದಲ್ಲಿ ನಡೆದ ನಟ ಸುದೀಪ್ ಅವರ ಮ್ಯಾಕ್ಸ್ ಸಿನಿಮಾ ಪ್ರೀ ರಿಲೀಸ್ ಇವೆಂಟ್ ನೋಡಿ ಬರುತ್ತಿದ್ದಾಗ ಈ ಅವಘಡ ಸಂಭವಿಸಿದೆ.

ಅಸುನೀಗಿದ ವ್ಯಕ್ತಿ ಪಾಪೇನಹಳ್ಳಿ ಗ್ರಾಮದ ಹರಳಯ್ಯ. 28 ವರ್ಷದ ಹರಳಯ್ಯ ಆಟೋದಲ್ಲಿ ಮ್ಯಾಕ್ಸ್ ಸಿನಿಮಾ ಪ್ರೀ ರಿಲೀಸ್ ಇವೆಂಟ್ ನೋಡಲು ಚಿತ್ರದುರ್ಗಕ್ಕೆ ಬಂದಿದ್ದರು.

ಚಿತ್ರದುರ್ಗದಿಂದ ಪಾಪೇನಹಳ್ಳಿಗೆ ವಾಪಸ್ ಹೋಗುವಾಗ ವಾಹನ ಒಂದಕ್ಕೆ ಡಿಕ್ಕಿ ಹೊಡೆದಿದ್ದಾರೆ.

ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಯ್ತು. ಈ ವೇಳೆ ಚಿಕಿತ್ಸೆ ಫಲಿಸದೇ ಇವರು ಜೀವಬಿಟ್ಟಿದ್ದಾರೆ. ಚಿತ್ರದುರ್ಗದ ಸೈನ್ಸ್ ಕಾಲೇಜು ಆವರಣದಲ್ಲಿ ಇವೆಂಟ್ ನಡೆದಿತ್ತು.

Share This Article
Facebook Twitter Copy Link Print
Previous Article Accident : ಹುಬ್ಬಳ್ಳಿಯಲ್ಲಿ ಅಯ್ಯಪ್ಪ ಭಕ್ತರ ದುರಂತ.. 8 ಮಾಲಾಧಾರಿಗಳ ಸ್ಥಿತಿ ಚಿಂತಾಜನಕ
Next Article Bigg Boss ಮನೆಗೆ ಮತ್ತೆ ವಾಪಸ್ ಆದ ತ್ರಿವಿಕ್ರಮ್

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?