Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Drone Prathap ಸೋಡಿಯಂ ಸ್ಪೋಟ ಕೇಸ್ : ಡ್ರೋನ್ ಪ್ರತಾಪ್’ ಗೆ ಜಾಮೀನು ಮಂಜೂರು
ಕರ್ನಾಟಕಪ್ರಮುಖ

Drone Prathap ಸೋಡಿಯಂ ಸ್ಪೋಟ ಕೇಸ್ : ಡ್ರೋನ್ ಪ್ರತಾಪ್’ ಗೆ ಜಾಮೀನು ಮಂಜೂರು

Share
1 Min Read
SHARE

newsics.com

ಕೃಷಿ ಹೊಂಡದಲ್ಲಿ ಸೋಡಿಯಂ ಬಳಸಿ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಗ್ ಬಾಸ್ ಮಾಜಿ ಸ್ಪರ್ಧಿ ಡ್ರೋನ್ ಪ್ರತಾಪ್ ಗೆ ಜಾಮೀನು ಮಂಜೂರು ಆಗಿದೆ.

ತುಮಕೂರು ಜಿಲ್ಲೆಯ ಮಧುಗಿರಿ 4ನೇ ಹೆಚ್ಚುವರಿ ಸೇಷನ್ಸ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.

ಕೃಷಿಹೊಂಡದಲ್ಲಿ ಸೋಡಿಯಂ ಬಳಸಿ ಡ್ರೋನ್ ಪ್ರತಾಪ್ ಸ್ಪೋಟದ ಪ್ರಯೋಗ ಮಾಡಿದ್ದರು. ಸ್ಫೋಟದ ದೃಶ್ಯವನ್ನು ಸಾಮಾಜಿಕ ಜಾಲತಾಣದಲ್ಲಿ ಡ್ರೋನ್ ಪ್ರತಾಪ್ ಅಪ್ಲೋಡ್ ಮಾಡಿದ್ದರು.

ಸ್ಪೋಟದ ವಿಡಿಯೋವನ್ನು ಆಧರಿಸಿ ಮಿಡಿಗೇಶಿ ಠಾಣೆ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣವನ್ನು ದಾಖಲಿಸಿಕೊಂಡು ಡ್ರೋನ್ ಪ್ರತಾಪ್ ಅವರನ್ನು ಅರೆಸ್ಟ್ ಮಾಡಿದ್ದರು. ಬಳಿಕ ಕೋರ್ಟ್ ಡ್ರೋನ್ ಪ್ರತಾಪ್ ಗೆ ನ್ಯಾಯಾಂಗ ಬಂಧನ ವಿಧಿಸಿತ್ತು.

ಇದೀಗ ಅವರಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ನಾಳೆ ಜೈಲಿನಿಂದ ರಿಲೀಸ್ ಆಗಲಿದ್ದಾರೆ.

TAGGED:Drone Prathap sodium spota case: Bail granted to Drone Prathap
Share This Article
Facebook Twitter Copy Link Print
Previous Article Darshan Thoogudeepa: ತಾಯಿ ಚಾಮುಂಡೇಶ್ವರಿಗೆ ಹರಕೆ ತೀರಿಸಿದ ನಟ ದರ್ಶನ್‌ ಕುಟುಂಬ
Next Article Health care ಸ್ಮಾರ್ಟ್ ವಾಚ್ ಬಳಸುವವರಿಗಿದೆ ಕ್ಯಾನ್ಸರ್ ಅಪಾಯ!

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?