Drone Prathap ಸೋಡಿಯಂ ಸ್ಪೋಟ ಕೇಸ್ : ಡ್ರೋನ್ ಪ್ರತಾಪ್’ ಗೆ ಜಾಮೀನು ಮಂಜೂರು
newsics.com ಕೃಷಿ ಹೊಂಡದಲ್ಲಿ ಸೋಡಿಯಂ ಬಳಸಿ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಗ್ ಬಾಸ್ ಮಾಜಿ ಸ್ಪರ್ಧಿ ಡ್ರೋನ್ ಪ್ರತಾಪ್ ಗೆ ಜಾಮೀನು ಮಂಜೂರು ಆಗಿದೆ. ತುಮಕೂರು ಜಿಲ್ಲೆಯ ಮಧುಗಿರಿ 4ನೇ ಹೆಚ್ಚುವರಿ ಸೇಷನ್ಸ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಕೃಷಿಹೊಂಡದಲ್ಲಿ ಸೋಡಿಯಂ ಬಳಸಿ ಡ್ರೋನ್ ಪ್ರತಾಪ್ ಸ್ಪೋಟದ ಪ್ರಯೋಗ ಮಾಡಿದ್ದರು. ಸ್ಫೋಟದ ದೃಶ್ಯವನ್ನು ಸಾಮಾಜಿಕ ಜಾಲತಾಣದಲ್ಲಿ ಡ್ರೋನ್ ಪ್ರತಾಪ್ ಅಪ್ಲೋಡ್ ಮಾಡಿದ್ದರು. ಸ್ಪೋಟದ ವಿಡಿಯೋವನ್ನು ಆಧರಿಸಿ ಮಿಡಿಗೇಶಿ ಠಾಣೆ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣವನ್ನು … Continue reading Drone Prathap ಸೋಡಿಯಂ ಸ್ಪೋಟ ಕೇಸ್ : ಡ್ರೋನ್ ಪ್ರತಾಪ್’ ಗೆ ಜಾಮೀನು ಮಂಜೂರು
Copy and paste this URL into your WordPress site to embed
Copy and paste this code into your site to embed