Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕೆಲಸ ಹುಡುಕುತ್ತಿರುವ ಹೆಣ್ಮಕ್ಕಳೇ ಹುಷಾರು, ಹೈಟೆಕ್ ವೇಶ್ಯಾವಾಟಿಕೆ ದಂಧೆಗೆ ಬಲಿಯಾದೀರಿ…
ಕರ್ನಾಟಕಪ್ರಮುಖ

ಕೆಲಸ ಹುಡುಕುತ್ತಿರುವ ಹೆಣ್ಮಕ್ಕಳೇ ಹುಷಾರು, ಹೈಟೆಕ್ ವೇಶ್ಯಾವಾಟಿಕೆ ದಂಧೆಗೆ ಬಲಿಯಾದೀರಿ…

Share
1 Min Read
SHARE

newsics.com

ಬೆಂಗಳೂರು: ರಾಜ್ಯ, ಹೊರರಾಜ್ಯಗಳ ಸ್ಪಾಗಳಲ್ಲಿ ಹೈಟೆಕ್‌ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪಿಯನ್ನು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಮಹಿಳಾ ಸಂರಕ್ಷಣಾ ದಳದ ಅಧಿಕಾರಿಗಳು ಗೂಂಡಾ ಕಾಯ್ದೆಯಡಿ ಬಂಧಿಸಿದ್ದಾರೆ.

ಮಹದೇವಪುರದ ಅನಿಲ್‌ ಕುಮಾರ್‌ ಅಲಿಯಾಸ್‌ ಅನಿಲ್‌ ರೆಡ್ಡಿ (40) ಬಂಧಿತ ಆರೋಪಿ. ಈತ ಹೊರರಾಜ್ಯ ಹಾಗೂ ವಿದೇಶಿ ಮಹಿಳೆಯರಿಗೆ ಸ್ಪಾಗಳಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ, ಹೆಚ್ಚಿನ ಸಂಬಳದ ಆಮಿಷವೊಡ್ಡಿ ಅಕ್ರಮ ಬಂಧನದಲ್ಲಿ ಇರಿಸಿಕೊಂಡು ಹೈಟೆಕ್‌ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ.

ಆರೋಪಿ ಅನಿಲ್‌ ಕುಮಾರ್‌ ವಿರುದ್ಧ ಆಂಧ್ರಪ್ರದೇಶ ಹಾಗೂ ಮಹದೇವಪುರ ಪೊಲೀಸ್‌ ಠಾಣೆಗಳಲ್ಲಿ ಮಾನವ ಕಳ್ಳ ಸಾಗಣೆ, ಅತ್ಯಾಚಾರ ಸೇರಿ 4 ಅಪರಾಧ ಪ್ರಕರಣಗಳು ದಾಖಲಾಗಿವೆ. ಆದರೂ ಈತ ವೃತ್ತಿಪರ ವೇಶ್ಯಾಗೃಹಗಳನ್ನು ನಡೆಸುವುದನ್ನು ಮುಂದುವರಿಸಿದ್ದ. ಹೀಗಾಗಿ ಮಹದೇವಪುರ ಠಾಣೆ ಪೊಲೀಸರು ಹಾಗೂ ಸಿಸಿಬಿ ಅಧಿಕಾರಿಗಳು ಆರೋಪಿ ಅನಿಲ್‌ ಕುಮಾರ್‌ನನ್ನು ಗೂಂಡಾ ಕಾಯ್ದೆಯಡಿ ಬಂಧಿಸಲು ಸಲ್ಲಿಸಿದ್ದ ಪ್ರಸ್ತಾವನೆಗೆ ನಗರ ಪೊಲೀಸ್‌ ಆಯುಕ್ತರು ಸಮ್ಮತಿ ನೀಡಿದ ಮೇರೆಗೆ ಆರೋಪಿಯನ್ನು ಬಂಧಿಸಿ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೇರೊಬ್ಬಳನ್ನು ಮದುವೆಯಾಗಲು ಮುಂದಾಗಿದ್ದ ಪ್ರಿಯಕರನ ಖಾಸಗಿ ಅಂಗ ಕತ್ತರಿಸಿ ಆತ್ಮ*ಹತ್ಯೆಗೆ ಯತ್ನಿಸಿದ ಯುವತಿ!

Non veg sammelana ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ವಿತರಣೆ: ವ್ಯಾಪಕ‌ ಚರ್ಚೆಗೆ ಗ್ರಾಸ

Health Care: ಲೋ ಬಿಪಿ ಲಕ್ಷಣಗಳು ಇವೇ ನೋಡಿ; ಎಂದಿಗೂ ನೆಗ್ಲೆಕ್ಟ್ ಮಾಡ್ಬೇಡಿ

TAGGED:Girls who are looking for work bewareyou are a victim of high-tech prostitution...
Share This Article
Facebook Twitter Copy Link Print
Previous Article GOOD MORNING ಶುಭೋದಯ, ಮಾರ್ಗಶಿರ ಮಾಸ ಕೃಷ್ಣ ಪಕ್ಷ ಅಷ್ಟಮಿ, 23-12-2024, ಸೋಮವಾರ, ಕಾಲಭೈರವಾಷ್ಟಮಿ, ರೈತರ ದಿನ
Next Article Gas cylinder ದೇವಾಲಯದಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟ: ಅಯ್ಯಪ್ಪ ಮಾಲಾಧಾರಿಗಳಿಗೆ ಗಾಯ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?