ಕೆಲಸ ಹುಡುಕುತ್ತಿರುವ ಹೆಣ್ಮಕ್ಕಳೇ ಹುಷಾರು, ಹೈಟೆಕ್ ವೇಶ್ಯಾವಾಟಿಕೆ ದಂಧೆಗೆ ಬಲಿಯಾದೀರಿ…

newsics.com ಬೆಂಗಳೂರು: ರಾಜ್ಯ, ಹೊರರಾಜ್ಯಗಳ ಸ್ಪಾಗಳಲ್ಲಿ ಹೈಟೆಕ್‌ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪಿಯನ್ನು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಮಹಿಳಾ ಸಂರಕ್ಷಣಾ ದಳದ ಅಧಿಕಾರಿಗಳು ಗೂಂಡಾ ಕಾಯ್ದೆಯಡಿ ಬಂಧಿಸಿದ್ದಾರೆ. ಮಹದೇವಪುರದ ಅನಿಲ್‌ ಕುಮಾರ್‌ ಅಲಿಯಾಸ್‌ ಅನಿಲ್‌ ರೆಡ್ಡಿ (40) ಬಂಧಿತ ಆರೋಪಿ. ಈತ ಹೊರರಾಜ್ಯ ಹಾಗೂ ವಿದೇಶಿ ಮಹಿಳೆಯರಿಗೆ ಸ್ಪಾಗಳಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ, ಹೆಚ್ಚಿನ ಸಂಬಳದ ಆಮಿಷವೊಡ್ಡಿ ಅಕ್ರಮ ಬಂಧನದಲ್ಲಿ ಇರಿಸಿಕೊಂಡು ಹೈಟೆಕ್‌ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ. ಆರೋಪಿ ಅನಿಲ್‌ ಕುಮಾರ್‌ ವಿರುದ್ಧ ಆಂಧ್ರಪ್ರದೇಶ ಹಾಗೂ … Continue reading ಕೆಲಸ ಹುಡುಕುತ್ತಿರುವ ಹೆಣ್ಮಕ್ಕಳೇ ಹುಷಾರು, ಹೈಟೆಕ್ ವೇಶ್ಯಾವಾಟಿಕೆ ದಂಧೆಗೆ ಬಲಿಯಾದೀರಿ…