Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Accident : ಹುಬ್ಬಳ್ಳಿಯಲ್ಲಿ ಅಯ್ಯಪ್ಪ ಭಕ್ತರ ದುರಂತ.. 8 ಮಾಲಾಧಾರಿಗಳ ಸ್ಥಿತಿ ಚಿಂತಾಜನಕ
ಕರ್ನಾಟಕ

Accident : ಹುಬ್ಬಳ್ಳಿಯಲ್ಲಿ ಅಯ್ಯಪ್ಪ ಭಕ್ತರ ದುರಂತ.. 8 ಮಾಲಾಧಾರಿಗಳ ಸ್ಥಿತಿ ಚಿಂತಾಜನಕ

Share
1 Min Read
SHARE

newsics.com

ಹುಬ್ಬಳ್ಳಿ : ದೇವರ ಮುಂದೆ ಹಚ್ಚಿಟ್ಟಿದ್ದ ದೀಪದಿಂದ ಸಿಲಿಂಡರ್ ಸ್ಫೋಟಗೊಂಡು ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡಿದ್ದಾರೆ. ಕೆಲ ಭಕ್ತರ ಸ್ಥಿತಿ ಚಿಂತಾಜನಕವಾಗಿದೆ.

ದೇವರ ಮುಂದೆ ಹಚ್ಚಿಟ್ಟಿದ್ದ ದೀಪದಿಂದ ಸಿಲಿಂಡರ್ ಬ್ಲಾಸ್ಟ್ ಆಗಿ ವ್ರತಾಚರಣೆಯಲ್ಲಿದ್ದ ಅಯ್ಯಪ್ಪ ಮಾಲಾಧಾರಿಗಳಿಗೆ ಗಾಯವಾಗಿದೆ. ಹುಬ್ಬಳ್ಳಿಯ ಉಣಕಲ್ನ ಈಶ್ವರ ದೇಗುಲ ಬಳಿ ಘಟನೆ ಸಂಭವಿಸಿದ್ದು 14 ಮಾಲಾಧಾರಿಗಳ ಪೈಕಿ 9 ಮಾಲಾಧಾರಿಗಳಿಗೆ ಗಾಯವಾಗಿದೆ. ಕಿಮ್ಸ್ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಗಾಯಗೊಂಡ ಅಯ್ಯಪ್ಪ ಮಾಲಾಧಾರಿಗಳು
ತೇಜಸ್ವರ ಸಾತರೆ (26 ವರ್ಷ) ಗಾಯಗೊಂಡ ಪ್ರಮಾಣ 74%.
ಶಂಕರ ಚವ್ಹಾಣ ( 29 ವರ್ಷ) ಗಾಯಗೊಂಡ ಪ್ರಮಾಣ 99%.
ಪ್ರವೀಣ ಬೀರನೂರ (24 ವರ್ಷ) ಗಾಯಗೊಂಡ ಪ್ರಮಾಣ 86%
ಮಂಜುನಾಥ ವಾಗ್ಮೋಡೆ (22 ವರ್ಷ) ಗಾಯಗೊಂಡ ಪ್ರಮಾಣ 70%
ನಿಜಲಿಂಗಪ್ಪ ಬೇಪುರಿ ( 58 ವರ್ಷ) ಗಾಯಗೊಂಡ ಪ್ರಮಾಣ 86%
ರಾಜು ಮೂಗೇರಿ (21 ವರ್ಷ) ಗಾಯಗೊಂಡ ಪ್ರಮಾಣ 74%
ಸಂಜಯ ಸವದತ್ತಿ ( 20 ವರ್ಷ) ಗಾಯಗೊಂಡ ಪ್ರಮಾಣ 80%
ವಿನಾಯಕ ಭಾರಕೇರ (12 ವರ್ಷ) ಗಾಯಗೊಂಡ ಪ್ರಮಾಣ 25%
ಪ್ರಕಾಶ ಬಾರಕೇರ ( 42 ವರ್ಷ) ಗಾಯಗೊಂಡ ಪ್ರಮಾಣ 91%

Share This Article
Facebook Twitter Copy Link Print
Previous Article shyam benegal: ಚಲನಚಿತ್ರ ನಿರ್ದೇಶಕ ಶ್ಯಾಮ್ ಬೆನಗಲ್ ವಿಧಿವಶ
Next Article ಭೀಕರ ರಸ್ತೆ ಅಪಘಾತದಲ್ಲಿ ನಟ sudeep ಅಭಿಮಾನಿ ಸಾವು

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?