Accident : ಹುಬ್ಬಳ್ಳಿಯಲ್ಲಿ ಅಯ್ಯಪ್ಪ ಭಕ್ತರ ದುರಂತ.. 8 ಮಾಲಾಧಾರಿಗಳ ಸ್ಥಿತಿ ಚಿಂತಾಜನಕ

newsics.com ಹುಬ್ಬಳ್ಳಿ : ದೇವರ ಮುಂದೆ ಹಚ್ಚಿಟ್ಟಿದ್ದ ದೀಪದಿಂದ ಸಿಲಿಂಡರ್ ಸ್ಫೋಟಗೊಂಡು ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡಿದ್ದಾರೆ. ಕೆಲ ಭಕ್ತರ ಸ್ಥಿತಿ ಚಿಂತಾಜನಕವಾಗಿದೆ. ದೇವರ ಮುಂದೆ ಹಚ್ಚಿಟ್ಟಿದ್ದ ದೀಪದಿಂದ ಸಿಲಿಂಡರ್ ಬ್ಲಾಸ್ಟ್ ಆಗಿ ವ್ರತಾಚರಣೆಯಲ್ಲಿದ್ದ ಅಯ್ಯಪ್ಪ ಮಾಲಾಧಾರಿಗಳಿಗೆ ಗಾಯವಾಗಿದೆ. ಹುಬ್ಬಳ್ಳಿಯ ಉಣಕಲ್ನ ಈಶ್ವರ ದೇಗುಲ ಬಳಿ ಘಟನೆ ಸಂಭವಿಸಿದ್ದು 14 ಮಾಲಾಧಾರಿಗಳ ಪೈಕಿ 9 ಮಾಲಾಧಾರಿಗಳಿಗೆ ಗಾಯವಾಗಿದೆ. ಕಿಮ್ಸ್ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಗೊಂಡ ಅಯ್ಯಪ್ಪ ಮಾಲಾಧಾರಿಗಳು ತೇಜಸ್ವರ ಸಾತರೆ (26 ವರ್ಷ) ಗಾಯಗೊಂಡ ಪ್ರಮಾಣ 74%. … Continue reading Accident : ಹುಬ್ಬಳ್ಳಿಯಲ್ಲಿ ಅಯ್ಯಪ್ಪ ಭಕ್ತರ ದುರಂತ.. 8 ಮಾಲಾಧಾರಿಗಳ ಸ್ಥಿತಿ ಚಿಂತಾಜನಕ