Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Detention Policy 5 & 8 ನೇ ತರಗತಿ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರದಿಂದ ಮಹತ್ವದ ಮಾಹಿತಿ
ದೇಶಪ್ರಮುಖ

Detention Policy 5 & 8 ನೇ ತರಗತಿ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರದಿಂದ ಮಹತ್ವದ ಮಾಹಿತಿ

Share
1 Min Read
SHARE

newsics.com

ನವದೆಹಲಿ: ಐದು ಮತ್ತು 8ನೇ ತರಗತಿಯ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಕೇಂದ್ರವು ಪ್ರಮುಖ ನಿರ್ಧಾರವನ್ನು ತೆಗೆದುಕೊಂಡಿದೆ.

ವಾರ್ಷಿಕ ಪರೀಕ್ಷೆಗಳಲ್ಲಿ ಉತ್ತೀರ್ಣರಾಗದ 5 ಮತ್ತು 8ನೇ ತರಗತಿಯ ವಿದ್ಯಾರ್ಥಿಗಳಿಗೆ Detention Policy ನೀತಿಯನ್ನು ರದ್ದುಪಡಿಸಲಾಗಿದೆ.

ಹೀಗಾಗಿ ಎರಡು ತರಗತಿಗಳ ವಿದ್ಯಾರ್ಥಿಗಳು ವಾರ್ಷಿಕ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಲೇಬೇಕು ಎಂಬ ಹೊಸ ನಿಬಂಧನೆಯನ್ನು ಜಾರಿ ಮಾಡಲಿದೆ.

ಉತ್ತೀರ್ಣರಾಗದ ವಿದ್ಯಾರ್ಥಿಗಳನ್ನು ಎರಡು ತಿಂಗಳ ಅವಧಿಯಲ್ಲಿ ಮತ್ತೊಂದು ಪರೀಕ್ಷೆಗೆ ಒಳಪಡಿಸಲಾಗುವುದು. ಆ ಪರೀಕ್ಷೆಗಳಲ್ಲಿ ಉತ್ತೀರ್ಣರಾದರೆ ಮಾತ್ರ ಉನ್ನತ ತರಗತಿಗೆ ಹೋಗಲು ಅವಕಾಶವಿದೆ.

ಐದು ಮತ್ತು 8 ನೇ ತರಗತಿಯ ವಿದ್ಯಾರ್ಥಿಗಳು ಕಡ್ಡಾಯವಾಗಿ ಪರೀಕ್ಷೆಗಳನ್ನು ಪೂರ್ಣಗೊಳಿಸುವುದು ಕಡ್ಡಾಯವಾಗಿರುತ್ತದೆ. ಶಿಕ್ಷಣ ಹಕ್ಕು ಕಾಯ್ದೆಯ ಮೂಲಕ ಈ ನೀತಿಯನ್ನು ಜಾರಿಗೆ ತರಲಾಗುವುದು ಎಂದು ಮೂಲಗಳು ತಿಳಿಸಿದೆ.

Cricketer Vinod Kambli critical ಹಿರಿಯ ಕ್ರಿಕೆಟಿಗ ವಿನೋದ್ ಕಾಂಬ್ಳಿ ಸ್ಥಿತಿ ಗಂಭೀರ, ಆಸ್ಪತ್ರೆಗೆ ದಾಖಲು

matrimony ಕೋಟಿ ಕುಳಗಳೇ ಈಕೆಯ ಟಾರ್ಗೆಟ್: 10 ವರ್ಷದಲ್ಲಿ 3 ಮದುವೆಯಾಗಿ ದೋಚಿದ್ದು ಎಷ್ಟು?

Lakshmi Hebbalar ಸಿ.ಟಿ ರವಿಯ 2 ವಿಡಿಯೋ ರಿಲೀಸ್ ಮಾಡಿದ ಲಕ್ಷ್ಮಿ ಹೆಬ್ಬಾಳ್ಕರ್

Health Tips ಕಣ್ಣೀರಿನಲ್ಲಿ ಎಷ್ಟು ವಿಧ?: ಅಳು ಬರಲು ಕಾರಣವೇನು? ತಜ್ಞರು ಏನಂತಾರೆ?

TAGGED:Important Information from Central Govt for Class 5 & 8 Students
Share This Article
Facebook Twitter Copy Link Print
Previous Article NEW YEAR 2025 : ನ್ಯೂ ಇಯರ್ ಸಂಭ್ರಮಾಚರಣೆಗೆ ಖಡಕ್ ವಾರ್ನ್ ಮಾಡಿದ ಬೆಂಗಳೂರು ಪೊಲೀಸ್
Next Article KPCC president ಅಧಿವೇಶನದ ಬಳಿಕ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸಾಧ್ಯತೆ

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?