case filed against allu arjun: ಅಲ್ಲು ಅರ್ಜುನ್ ಮೇಲೆ ಬಿತ್ತು ಮತ್ತೊಂದು ಕೇಸ್
newsics.com ಸಂಧ್ಯಾ ಥಿಯೇಟರ್‌ನಲ್ಲಿ ನೂಕುನುಗ್ಗಲು ಘಟನೆಯಲ್ಲಿ ಮಹಿಳೆ ಸಾವನ್ನಪ್ಪಿದ್ದು, ಅಲ್ಲು ಅರ್ಜುನ್ ಬಂಧನಕ್ಕೊಳಗಾಗಿದ್ದರು. ಈಗ ಅಲ್ಲು ಅರ್ಜುನ್ ಮೇಲೆ ಮತ್ತೊಂದು ಕೇಸ್ ದಾಖಲಾಗಿದೆ. ಅನುಮತಿ ಇಲ್ಲದೆ ಸಂಧ್ಯಾ ಥಿಯೇಟರ್ ಗೆ ಹೋದ ಅಲ್ಲು ಅರ್ಜುನ್, ಓರ್ವ ಮಹಿಳೆ ಸಾವಿಗೆ ಕಾರಣ ಅಂತ ಗರಂ ಆಗಿದ್ದಾರೆ. ಬಂಧಿತರಾದ ಅಲ್ಲು ಅರ್ಜುನ್ ಜಾಮೀನಿನ ಮೇಲೆ ಬಿಡುಗಡೆಯಾದಾಗ ಚಿತ್ರರಂಗದ ಗಣ್ಯರು ಅವರನ್ನ ಭೇಟಿ ಮಾಡಿ ಸಾಂತ್ವನ ಹೇಳಿದ್ರು. ಇದರ ಬಗ್ಗೆಯೂ ಸಿಎಂ ರೇವಂತ್ ರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲು ಅರ್ಜುನ್ ಮನೆಯ … Continue reading case filed against allu arjun: ಅಲ್ಲು ಅರ್ಜುನ್ ಮೇಲೆ ಬಿತ್ತು ಮತ್ತೊಂದು ಕೇಸ್
Copy and paste this URL into your WordPress site to embed
Copy and paste this code into your site to embed