Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Shiva Rajkumar: ನಾಳೆ ಅಮೆರಿಕದಲ್ಲಿ ಶಿವಣ್ಣಗೆ ಸರ್ಜರಿ!
ಕರ್ನಾಟಕಮನರಂಜನೆ

Shiva Rajkumar: ನಾಳೆ ಅಮೆರಿಕದಲ್ಲಿ ಶಿವಣ್ಣಗೆ ಸರ್ಜರಿ!

Share
1 Min Read
SHARE

newsics.com

ಬೆಂಗಳೂರು : ನಟ ಶಿವರಾಜ್‌ಕುಮಾರ್‌‌ ಆರೋಗ್ಯ ಹದಗೆಟ್ಟ ಹಿನ್ನೆಲೆ ಸರ್ಜರಿಗೆಂದು ಅಮೆರಿಕಾಗೆ ತೆರಳಿದ್ದಾರೆ. ನಾಳೆ, ಡಿಸೆಂಬರ್ 24ರಂದು ಶಿವಣ್ಣ ಅವರಿಗೆ ಸರ್ಜರಿ ನಡೆಯಲಿದೆ.

32 ವರ್ಷಗಳಿಂದ‌ ಶಿವಣ್ಣ ಕಾರ್ ಡ್ರೈವರ್ ಆಗಿದ್ದಾರೆ ಗೋವಿಂದಣ್ಣ ಮಲ್ಲೇಶ್ವರಂನಲ್ಲಿರೋ‌ ಕಾಡು ಮಲ್ಲೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಅಪರೇಷನ್ ಮಾಡುವ ಡಾ.ಮುರುಗೇಶ್ ಜೊತೆ ನಾನು ಮಾತನಾಡಿದ್ದೇನೆ. ಅಮೆರಿಕಾದ ಮಿಯಾಮಿ ಕ್ಯಾನ್ಸರ್ ಇನ್ಸ್ಟಿಟ್ಯೂಟ್ ನಲ್ಲಿ ಅಪರೇಷನ್ ನಡೆಯಲಿದೆ. ನ್ಯೂರಾಲಜಿಸ್ಟ್ ಕೂಡ ಒಂದಷ್ಟು ಸಲಹೆ ನೀಡಿದ್ದಾರೆ. ಬ್ಲಡ್ ರಿಪೋರ್ಟ್ ಸೇರಿ ಎಲ್ಲಾ ರಿಪೋರ್ಟ್ ಗಳು ಪಾಸಿಟಿವ್ ಆಗಿಯೇ ಬಂದಿವೆ ಎಂದು ಹೇಳಿದ್ರು.

ಶಿವಣ್ಣ ಮನೆಯಲ್ಲಿ ಪೂಜೆ ಮಾಡುವ ಗಂಗಾಧರ ಸ್ವಾಮಿಗಳಿಂದ ಹೋಮ ಮಾಡಿದ್ದಾರೆ. ಗೋವಿಂದಣ್ಣ ದಂಪತಿಯಿಂದ ವಿಶೇಷ ಪೂಜೆಗಳು , ಹೋಮಗಳು ನೆರವೇರಿದೆ. ಇಂದು ಇಡೀ ದಿನ ಹೋಮಗಳನ್ನ ಗೋವಿಂದಣ್ಣ ನೆರವೇರಿಸಿದ್ದು ವಿಶೇಷವಾಗಿತ್ತು.

ಗಣಪತಿ ಪೂಜೆ ಮತ್ತು ಹೋಮ, ಗುರು ಪ್ರಾರ್ಥನ ಸಂಕಲ್ಪ, ನವಗ್ರಹ ಪೂಜೆ, ಮೃತ್ಯುಂಜಯ ಪೂಜೆ ನೆರವೇರಿಸಿದ್ದಾರೆ, ಹೋಮ, ಸುದರ್ಶನ ಪೂಜೆ ಕೂಡ ಆಗಿದೆ. ಮಿಯಾಮಿ ಕ್ಯಾನ್ಸರ್ ಇನ್ಸ್ಟಿಟ್ಯೂಟ್ ನಲ್ಲಿ ನಾಳೆ ಶಸ್ತ್ರ ಚಿಕಿತ್ಸೆ ಶಿವಣ್ಣ ಅವರಿಗೆ ಇದೆ. ಡಾ. ಮುರುಗೇಶ್ ರಿಂದ‌ ನಟ‌ ಶಿವರಾಜ್ ಕುಮಾರ್ ಗೆ ಸರ್ಜರಿ ಆಗಲಿದೆ ಎನ್ನಲಾಗಿದೆ.

Share This Article
Facebook Twitter Copy Link Print
Previous Article Bigg Boss ಮನೆಗೆ ಮತ್ತೆ ವಾಪಸ್ ಆದ ತ್ರಿವಿಕ್ರಮ್
Next Article case filed against allu arjun: ಅಲ್ಲು ಅರ್ಜುನ್ ಮೇಲೆ ಬಿತ್ತು ಮತ್ತೊಂದು ಕೇಸ್

Popular Posts

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

You Might Also Like

ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read
ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read
ಕರ್ನಾಟಕಕೃಷಿ

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read
ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?