Shiva Rajkumar: ನಾಳೆ ಅಮೆರಿಕದಲ್ಲಿ ಶಿವಣ್ಣಗೆ ಸರ್ಜರಿ!
newsics.com ಬೆಂಗಳೂರು : ನಟ ಶಿವರಾಜ್‌ಕುಮಾರ್ ಆರೋಗ್ಯ ಹದಗೆಟ್ಟ ಹಿನ್ನೆಲೆ ಸರ್ಜರಿಗೆಂದು ಅಮೆರಿಕಾಗೆ ತೆರಳಿದ್ದಾರೆ. ನಾಳೆ, ಡಿಸೆಂಬರ್ 24ರಂದು ಶಿವಣ್ಣ ಅವರಿಗೆ ಸರ್ಜರಿ ನಡೆಯಲಿದೆ. 32 ವರ್ಷಗಳಿಂದ ಶಿವಣ್ಣ ಕಾರ್ ಡ್ರೈವರ್ ಆಗಿದ್ದಾರೆ ಗೋವಿಂದಣ್ಣ ಮಲ್ಲೇಶ್ವರಂನಲ್ಲಿರೋ ಕಾಡು ಮಲ್ಲೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಅಪರೇಷನ್ ಮಾಡುವ ಡಾ.ಮುರುಗೇಶ್ ಜೊತೆ ನಾನು ಮಾತನಾಡಿದ್ದೇನೆ. ಅಮೆರಿಕಾದ ಮಿಯಾಮಿ ಕ್ಯಾನ್ಸರ್ ಇನ್ಸ್ಟಿಟ್ಯೂಟ್ ನಲ್ಲಿ ಅಪರೇಷನ್ ನಡೆಯಲಿದೆ. ನ್ಯೂರಾಲಜಿಸ್ಟ್ ಕೂಡ ಒಂದಷ್ಟು ಸಲಹೆ ನೀಡಿದ್ದಾರೆ. ಬ್ಲಡ್ ರಿಪೋರ್ಟ್ ಸೇರಿ ಎಲ್ಲಾ ರಿಪೋರ್ಟ್ … Continue reading Shiva Rajkumar: ನಾಳೆ ಅಮೆರಿಕದಲ್ಲಿ ಶಿವಣ್ಣಗೆ ಸರ್ಜರಿ!
Copy and paste this URL into your WordPress site to embed
Copy and paste this code into your site to embed