Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Sriram Krishnan ವೈಟ್ ಹೌಸ್ AI ವಿಭಾಗದ ನೀತಿ ಸಲಹೆಗಾರನಾಗಿ ಭಾರತ ಮೂಲದ ಶ್ರೀರಾಮ್‌ ಕೃಷ್ಣನ್ ನೇಮಕ
ಪ್ರಮುಖವಿದೇಶ

Sriram Krishnan ವೈಟ್ ಹೌಸ್ AI ವಿಭಾಗದ ನೀತಿ ಸಲಹೆಗಾರನಾಗಿ ಭಾರತ ಮೂಲದ ಶ್ರೀರಾಮ್‌ ಕೃಷ್ಣನ್ ನೇಮಕ

Share
1 Min Read
SHARE

newsics.com

ವಾಷಿಂಗ್ಟನ್‌: ಭಾರತ ಮೂಲದ ಉದ್ಯಮಿ ಶ್ರೀರಾಮ್‌ ಕೃಷ್ಣನ್ ಶ್ವೇತಭವನದ ಕೃತಕ ಬುದ್ಧಿಮತ್ತೆ ವಿಭಾಗದ ನೀತಿ ಸಲಹೆಗಾರರನ್ನಾಗಿ ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೇಮಕ ಮಾಡಿದ್ದಾರೆ. ಈ ಮೂಲಕ ಟ್ರಂಪ್‌ ಬಳಗ ಸೇರಿದ 3ನೇ ಭಾರತೀಯ ಶ್ರೀರಾಮ್‌ ಕೃಷ್ಣನ್ ಆಗಿದ್ದಾರೆ.

ಶ್ರೀರಾಮ್‌ ಕೃಷ್ಣನ್ ಅವರು ಶ್ವೇತಭವನದ ವಿಜ್ಞಾನ ಮತ್ತು ತಂತ್ರಜ್ಞಾನ ನೀತಿ (ವೈಟ್ ಹೌಸ್ ಆಫ್ ಸೈನ್ಸ್ ಅಂಡ್ ಟೆಕ್ನಾಲಜಿ ಪಾಲಿಸಿ) ಕಚೇರಿಯಲ್ಲಿ ಕೃತಕ ಬುದ್ಧಿಮತ್ತೆಯ ಹಿರಿಯ ನೀತಿ ಸಲಹೆಗಾರರಾಗಿ ಸೇವೆ ಸಲ್ಲಿಸಲಿದ್ದಾರೆ ಎಂದು ಟ್ರಂಪ್‌ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಶ್ರೀರಾಮ್‌ ಕೃಷ್ಣನ್ ಈ ಹಿಂದೆ ಮೈಕ್ರೋಸಾಫ್ಟ್, ಟ್ವಿಟರ್, ಯಾಹೂ, ಫೇಸ್‌ಬುಕ್ ಮತ್ತು ಸ್ಕ್ಯಾಪ್‌ನಲ್ಲಿ ಉತ್ಪನ್ನ ತಂಡಗಳನ್ನು ಮುನ್ನಡೆಸಿದ ಅನುಭವ ಹೊಂದಿದ್ದಾರೆ. ಇದೀಗ ವೈಟ್ ಹೌಸ್ AI ಮತ್ತು ಕ್ರಿಸ್ಟೋ ಮುಖ್ಯಸ್ಥರಾಗಿರುವ ಡೇವಿಡ್ ಒ. ಸ್ಯಾಕ್ಸ್ ಜೊತೆಗೆ ಕೆಲಸ ಮಾಡಲಿದ್ದಾರೆ.
ಶ್ರೀರಾಮ್‌ ಅವರ ನೇಮಕವನ್ನು ಅಮೆರಿಕದ ಭಾರತೀಯ ಸಮುದಾಯ ಸ್ವಾಗತಿಸಿದೆ

TAGGED:Sriram Krishnan India-born Sriram Krishnan appointed as White House AI policy advisor
Share This Article
Facebook Twitter Copy Link Print
Previous Article Health Tips ಕಣ್ಣೀರಿನಲ್ಲಿ ಎಷ್ಟು ವಿಧ?: ಅಳು ಬರಲು ಕಾರಣವೇನು? ತಜ್ಞರು ಏನಂತಾರೆ?
Next Article Varthur Prakash ಚಿನ್ನದಂಗಡಿ ಮಾಲೀಕನಿಗೆ ಮಹಿಳೆಯಿಂದ ವಂಚನೆ: ವಿಚಾರಣೆಗೆ ಇಂದು ವರ್ತೂರ್ ಪ್ರಕಾಶ್ ಹಾಜರು

Popular Posts

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

You Might Also Like

ಕರ್ನಾಟಕಪ್ರಮುಖ

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read
ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read
ವಿದೇಶಪ್ರಮುಖ

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read
ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?