Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Cricketer Vinod Kambli critical ಹಿರಿಯ ಕ್ರಿಕೆಟಿಗ ವಿನೋದ್ ಕಾಂಬ್ಳಿ ಸ್ಥಿತಿ ಗಂಭೀರ, ಆಸ್ಪತ್ರೆಗೆ ದಾಖಲು
ದೇಶಪ್ರಮುಖ

Cricketer Vinod Kambli critical ಹಿರಿಯ ಕ್ರಿಕೆಟಿಗ ವಿನೋದ್ ಕಾಂಬ್ಳಿ ಸ್ಥಿತಿ ಗಂಭೀರ, ಆಸ್ಪತ್ರೆಗೆ ದಾಖಲು

Share
1 Min Read
SHARE

newsics.com
Cricketer Vinod Kambli critical

ಮುಂಬೈ: ಕಳೆದ ಕೆಲವು ದಿನಗಳಿಂದ ಅನಾರೋಗ್ಯಕ್ಕೀಡಾಗಿರುವ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಅವರ ಆರೋಗ್ಯ ಮತ್ತೊಮ್ಮೆ ಹದಗೆಟ್ಟಿದ್ದು ಅವರನ್ನು ಥಾಣೆಯ ಆಕೃತಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸದ್ಯ ವೈದ್ಯರ ಮೇಲ್ವಿಚಾರಣೆಯಲ್ಲಿರುವ ವಿನೋದ್ ಕಾಂಬ್ಳಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.
ಕೆಲವು ದಿನಗಳ ಹಿಂದೆ ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್ ಮೈದಾನದಲ್ಲಿ ರಮಾಕಾಂತ್ ಅಚ್ರೇಕರ್ ಅವರ ಸ್ಮಾರಕವನ್ನು ಇತ್ತೀಚೆಗೆ ಅನಾವರಣಗೊಳಿಸಲಾಯಿತು. ಈ ಸಮಾರಂಭದಲ್ಲಿ ಸಚಿನ್ ತೆಂಡೂಲ್ಕರ್, ವಿನೋದ್ ಕಾಂಬ್ಳಿ ಸೇರಿದಂತೆ ರಮಾಕಾಂತ್ ಅವರ ಕೋಚಿಂಗ್‌ನಲ್ಲಿ ಬೆಳೆದಿದ್ದ ಪ್ರಸಿದ್ಧ ಕ್ರಿಕೆಟಿಗರು ಉಪಸ್ಥಿತರಿದ್ದರು. ಈ ಸಮಾರಂಭದಲ್ಲೇ ಕಾಂಬ್ಳಿ ಅವರು ತೀವ್ರ ಅನಾರೋಗ್ಯದಿಂದ ಬಳಲುತ್ತಿರುವುದು ಬಹಿರಂಗವಾಗಿತ್ತು.

ಇತ್ತೀಚೆಗೆ ಅಭಿಮಾನಿಯೊಬ್ಬರು ವಿನೋದ್ ಕಾಂಬ್ಳಿ ಅವರ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.

ಕಾಂಬ್ಳಿ ಇತ್ತೀಚೆಗೆ ಯೂಟ್ಯೂಬ್ ಚಾನೆಲ್‌ನ ಸಂದರ್ಶನವೊಂದರಲ್ಲಿ ತಾನು ಮೂತ್ರದ ಸೋಂಕು ಸೇರಿ ಹಲವು ಕಾಯಿಲೆಗಳಿಂದ ಬಳಲುತ್ತಿದ್ದೇನೆ ಎಂದು ಹೇಳಿಕೊಂಡಿದ್ದರು.
ಕುಡಿತದ ಚಟದಿಂದ ವಿನೋದ್ ಕಾಂಬ್ಳಿ ಅವರ ಆರೋಗ್ಯ ದಿನದಿಂದ ದಿನಕ್ಕೆ ಹದಗೆಡುತ್ತಿದೆ. ಇತ್ತೀಚೆಗೆ, ಕಾಂಬ್ಳಿ ಸ್ಥಿತಿಯನ್ನು ನೋಡಿ, ಟೀಂ ಇಂಡಿಯಾದ ಹಿರಿಯ ಕ್ರಿಕೆಟಿಗ ಕಪಿಲ್ ದೇವ್, 1983 ರ ವಿಶ್ವಕಪ್ ತಂಡದ ಸಹ ಆಟಗಾರರೊಂದಿಗೆ ಕಾಂಬ್ಳಿಗೆ ಸಹಾಯ ಮಾಡುವುದಾಗಿ ಹೇಳಿಕೊಂಡಿದ್ದರು. ಆದರೆ ತಾವು ಸಹಾಯ ಮಾಡಬೇಕೆಂದರೆ ಕಾಂಬ್ಳಿ ರಿಹ್ಯಾಬ್ ಸೆಂಟರ್‌ಗೆ ದಾಖಲಾಗಬೇಕು ಎಂಬ ಷರತ್ತನ್ನು ವಿಧಿಸಿದ್ದರು. ಇದರ ನಂತರ, 52 ವರ್ಷದ ವಿನೋದ್ ಕಾಂಬ್ಳಿ ಕೂಡ ಕಪಿಲ್ ದೇವ್ ಅವರ ಪ್ರಸ್ತಾಪವನ್ನು ಒಪ್ಪಿಕೊಂಡು ಸಹಾಯಕ್ಕಾಗಿ ಕೃತಜ್ಞತೆ ವ್ಯಕ್ತಪಡಿಸಿದ್ದರು. ಪುನರ್ವಸತಿಗೆ ಹೋಗಲು ಸಿದ್ಧರಾಗಿದ್ದ ಕಾಂಬ್ಳಿ ಇದೀಗ ಮತ್ತೆ ತೀವ್ರ ಅನಾರೋಗ್ಯಕ್ಕೀಡಾಗಿದ್ದಾರೆ.

https://twitter.com/i/status/1871112673729106318

matrimony ಕೋಟಿ ಕುಳಗಳೇ ಈಕೆಯ ಟಾರ್ಗೆಟ್: 10 ವರ್ಷದಲ್ಲಿ 3 ಮದುವೆಯಾಗಿ ದೋಚಿದ್ದು ಎಷ್ಟು?

Health Tips ಕಣ್ಣೀರಿನಲ್ಲಿ ಎಷ್ಟು ವಿಧ?: ಅಳು ಬರಲು ಕಾರಣವೇನು? ತಜ್ಞರು ಏನಂತಾರೆ?

Lakshmi Hebbalar ಸಿ.ಟಿ ರವಿಯ 2 ವಿಡಿಯೋ ರಿಲೀಸ್ ಮಾಡಿದ ಲಕ್ಷ್ಮಿ ಹೆಬ್ಬಾಳ್ಕರ್

TAGGED:admitted to hospitalVeteran cricketer Vinod Kambli's condition is critical
Share This Article
Facebook Twitter Copy Link Print
Previous Article Vijayalakshmi: ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ದರ್ಶನ್ ಪತ್ನಿ
Next Article ಕುರ್ ಕುರೆಗಾಗಿ ಮಾರಾಮಾರಿ – 10ಕ್ಕೂ ಹೆಚ್ಚು ಜನ ಆಸ್ಪತ್ರೆ ಪಾಲು

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?