Cricketer Vinod Kambli critical ಹಿರಿಯ ಕ್ರಿಕೆಟಿಗ ವಿನೋದ್ ಕಾಂಬ್ಳಿ ಸ್ಥಿತಿ ಗಂಭೀರ, ಆಸ್ಪತ್ರೆಗೆ ದಾಖಲು

newsics.com Cricketer Vinod Kambli critical ಮುಂಬೈ: ಕಳೆದ ಕೆಲವು ದಿನಗಳಿಂದ ಅನಾರೋಗ್ಯಕ್ಕೀಡಾಗಿರುವ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಅವರ ಆರೋಗ್ಯ ಮತ್ತೊಮ್ಮೆ ಹದಗೆಟ್ಟಿದ್ದು ಅವರನ್ನು ಥಾಣೆಯ ಆಕೃತಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ವೈದ್ಯರ ಮೇಲ್ವಿಚಾರಣೆಯಲ್ಲಿರುವ ವಿನೋದ್ ಕಾಂಬ್ಳಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ಕೆಲವು ದಿನಗಳ ಹಿಂದೆ ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್ ಮೈದಾನದಲ್ಲಿ ರಮಾಕಾಂತ್ ಅಚ್ರೇಕರ್ ಅವರ ಸ್ಮಾರಕವನ್ನು ಇತ್ತೀಚೆಗೆ ಅನಾವರಣಗೊಳಿಸಲಾಯಿತು. ಈ ಸಮಾರಂಭದಲ್ಲಿ ಸಚಿನ್ … Continue reading Cricketer Vinod Kambli critical ಹಿರಿಯ ಕ್ರಿಕೆಟಿಗ ವಿನೋದ್ ಕಾಂಬ್ಳಿ ಸ್ಥಿತಿ ಗಂಭೀರ, ಆಸ್ಪತ್ರೆಗೆ ದಾಖಲು