Actor Darshan ಖಾಸಗಿ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ಮಾಡಿಸಿಕೊಂಡ ದರ್ಶನ್

newsics.com ರೇಣುಕಾಸ್ವಾಮಿ ಕೊಲೆ ಆರೋಪಿ ದರ್ಶನ್ ಅವರು ಮೈಸೂರಿನ ಕಾಮಾಕ್ಷಿ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆಗೆ ಬಂದಿದ್ದಾರೆ. ಬೆನ್ನು ನೋವಿನ ಸಂಬಂಧ ವೈದ್ಯರನ್ನು ನಟ ಭೇಟಿಯಾಗಿದ್ದಾರೆ. ಹೌದು, ಇಂದು ಮೈಸೂರಿನ ಕಾಮಾಕ್ಷಿ ಆಸ್ಪತ್ರೆಗೆ ದರ್ಶನ್ ಆರೋಗ್ಯ ತಪಾಸಣೆ ಆಗಮಿಸಿದ್ದಾರೆ. ಬೆನ್ನು ನೋವಿನ ಹಿನ್ನೆಲೆ ಆರೋಗ್ಯ ತಪಾಸಣೆ ಮಾಡಿಸಿದ್ದಾರೆ. ಈ ವೇಳೆ, ದರ್ಶನ್‌ಗೆ ಧನ್ವೀರ್ ಸಾಥ್ ನೀಡಿದ್ದಾರೆ. ಈ ವೇಳೆ, ದರ್ಶನ್‌ ನೋಡಲು ಅಪಾರ ಸಂಖ್ಯೆಯಲ್ಲಿ ಫ್ಯಾನ್ಸ್‌ ಜಮಾಯಿಸಿದ್ದಾರೆ. ಇನ್ನು ನಿನ್ನೆ ವಿಜಯಲಕ್ಷ್ಮಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ವಿಶೇಷ … Continue reading Actor Darshan ಖಾಸಗಿ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ಮಾಡಿಸಿಕೊಂಡ ದರ್ಶನ್