Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bangalore-Mysore highway ಬೆಂಗಳೂರು- ಮೈಸೂರು ಹೈವೇಯಲ್ಲಿ ಹೋಗುವಾಗ ಹುಷಾರ್: ಯಾಮಾರಿದ್ರೆ ಕಣ್ಣು ಹೋಗಬಹುದು ಎಚ್ಚರ
ಕರ್ನಾಟಕಪ್ರಮುಖ

Bangalore-Mysore highway ಬೆಂಗಳೂರು- ಮೈಸೂರು ಹೈವೇಯಲ್ಲಿ ಹೋಗುವಾಗ ಹುಷಾರ್: ಯಾಮಾರಿದ್ರೆ ಕಣ್ಣು ಹೋಗಬಹುದು ಎಚ್ಚರ

Share
0 Min Read
SHARE

newsics.com
ಮಂಡ್ಯ: ಬೆಲ್ಲದ ವ್ಯಾಪಾರಿಯೊಬ್ಬರ ಕಾರಿಗೆ ದುಷ್ಕರ್ಮಿಗಳು ಮೊಟ್ಟೆ ಎಸೆದು, ಕಣ್ಣಿಗೆ ಖಾರದ ಪುಡಿ ಎರಚಿ ದರೋಡೆ ಮಾಡಿ ಎಸ್ಕೇಪ್ ಆಗಿರುವ ಘಟನೆ ಮಂಡ್ಯದ ಬೆಂಗಳೂರು-ಮೈಸೂರು‌ ಹೆದ್ದಾರಿ ಬಳಿ ನಡೆದಿದೆ.

ಮಂಡ್ಯದ ಗುತ್ತಲು ನಿವಾಸಿ ವಿನೋದ್ ದರೋಡೆಗೆ ಒಳಗಾದ ವ್ಯಾಪಾರಿ. ಇವರು ಮದ್ದೂರಿನಲ್ಲಿ ವ್ಯಾಪಾರ ಮುಗಿಸಿಕೊಂಡು ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ದುಷ್ಕರ್ಮಿಗಳು ಹಲ್ಲೆ ಮಾಡಿದ್ದಾರೆ.

ಇನ್ನು ಕಾರಿನಲ್ಲಿದ್ದ 55 ಸಾವಿರ ರೂಪಾಯಿಗಳನ್ನು ದುಷ್ಕರ್ಮಿಗಳು ಕಿತ್ತುಕೊಂಡು ಪರಾರಿಯಾಗಿದ್ದಾರೆ. ಸದ್ಯ ಈ ಸಂಬಂಧ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

TAGGED:Be careful while going on the Bangalore-Mysore highway: if you do ityou may get an eye injury
Share This Article
Facebook Twitter Copy Link Print
Previous Article Bigg Boss Kannada ಕ್ಲೀನಿಂಗ್ ವೇಳೆ ಚೈತ್ರಾ-ರಜತ್ ನಡುವೆ ಮತ್ತೆ ಕಿರಿಕ್: ನ್ಯಾಯಕ್ಕಾಗಿ ಕೂತಾಗ ಹೂ ಕೊಟ್ಟ ದೇವರು
Next Article Fraud case ಡಿ. ಕೆ. ಸುರೇಶ್ ಹೆಸರಿನಲ್ಲಿ 8.41 ಕೋಟಿ ರೂ. ವಂಚನೆ: ಐಶ್ವರ್ಯ ಗೌಡ, ನಟ ಧರ್ಮೇಂದ್ರ ಸೇರಿ ಮೂವರ ವಿರುದ್ಧ FIR

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?