Bigg Boss Kannada ಐಶಾರಾಮಿ ರೆಸಾರ್ಟ್ ಆಗಿ ಬದಲಾದ ಬಿಗ್ ಬಾಸ್ ಮನೆ; ದೊಡ್ಮನೆಯಲ್ಲಿ ಮತ್ತೊಮ್ಮೆ ಮಿತಿ ಮೀರಿದ ವರ್ತನೆ

newsics.com ಕನ್ನಡದ ಬಿಗ್ ಬಾಸ್ ಸೀಸನ್ 11 ಐಶಾರಾಮಿ ರೆಸಾರ್ಟ್ ಆಗಿ ಬದಲಾಗಿದೆ. ‌ಹೌದು, ಬಿಗ್ಬಾಸ್ ಮನೆಯಲ್ಲಿ ಎರಡು ತಂಡವಾಗಿ ವಿಂಗಡಣೆಯಾಗಿದೆ.‌ಬಿಗ್ಬಾಸ್ ಮನೆಯಷ್ಟೇ ಅಲ್ಲದೇ ಸ್ಪರ್ಧಿಗಳು ಕೂಡ ಚೇಂಜ್ ಆಗಿದ್ದಾರೆ. ಒಂದು ತಂಡ ಐಶಾರಾಮಿ ರೆಸಾರ್ಟ್ನಲ್ಲಿ ಕೆಲಸಗಾರರಾಗಿದ್ದರೆ, ಮತ್ತೊಂದು ತಂಡ ಅತಿಥಿಗಳಾಗಿದ್ದಾರೆ. ಒಂದು ತಂಡದಲ್ಲಿ ಚೈತ್ರಾ ಕುಂದಾಪುರ, ಐಶ್ವರ್ಯಾ, ಮಂಜು, ಗೌತಮಿ, ಹನುಮಂತ ಒಂದು ಟೀಮ್ ನಲ್ಲಿದ್ದಾರೆ. ಮತ್ತೊಂದು ಟೀಮ್ ನಲ್ಲಿ ತ್ರಿವಿಕ್ರಮ್, ಭವ್ಯಾ ಗೌಡ, ಧನರಾಜ್, ರಜತ್ ಹಾಗೂ ಮೋಕ್ಷಿತಾ ಇದ್ದಾರೆ. https://www.instagram.com/reel/DD9MQ3UNFpp/?utm_source=ig_web_button_share_sheet ತ್ರಿವಿಕ್ರಮ್ ತಂಡ … Continue reading Bigg Boss Kannada ಐಶಾರಾಮಿ ರೆಸಾರ್ಟ್ ಆಗಿ ಬದಲಾದ ಬಿಗ್ ಬಾಸ್ ಮನೆ; ದೊಡ್ಮನೆಯಲ್ಲಿ ಮತ್ತೊಮ್ಮೆ ಮಿತಿ ಮೀರಿದ ವರ್ತನೆ