ಸಿ.ಟಿ. ರವಿ- ಲಕ್ಷ್ಮೀ ಹೆಬ್ಬಾಳ್ಕರ್ ಪ್ರಕರಣ ಸಿಐಡಿಗೆ ಹಸ್ತಾಂತರ
newsics.com ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಶಬ್ದ ಬಳಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ದೂರು ಪ್ರತಿದೂರು ಎರಡೂ ಕೇಸನ್ನು ಸಿಐಡಿಗೆ ಹಸ್ತಾಂತರ ಮಾಡಲಾಗಿದೆ. ಬೆಳಗಾವಿ ಕಮಿಷನರ್ ಯಡಾ ಮಾರ್ಟಿನ್, ಸಿಟಿ ರವಿ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ನೀಡಿರುವ ಪ್ರತ್ಯೇಕ ಎರಡು ಕೇಸಗಳನ್ನು ಸಿಐಡಿಗೆ ಹಸ್ತಾಂತರ ಮಾಡಿದ್ದಾರೆ. ಸಿಟಿ ರವಿ ಅವಾಚ್ಯ ಶಬ್ದ ಬಳಸಿರೋದಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಳಗಾವಿಯ ಹಿರೇಬಾಗೇವಾಡಿ ಠಾಣೆಯಲ್ಲಿ ದೂರು ನೀಡಿದ್ದರು. ಅದೇ ವೇಳೆ ಸಿಟಿ ರವಿ ಕೂಡ ತನ್ನ ಮೇಲೆ … Continue reading ಸಿ.ಟಿ. ರವಿ- ಲಕ್ಷ್ಮೀ ಹೆಬ್ಬಾಳ್ಕರ್ ಪ್ರಕರಣ ಸಿಐಡಿಗೆ ಹಸ್ತಾಂತರ
Copy and paste this URL into your WordPress site to embed
Copy and paste this code into your site to embed