Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Bigg Boss Kannada ಕ್ಲೀನಿಂಗ್ ವೇಳೆ ಚೈತ್ರಾ-ರಜತ್ ನಡುವೆ ಮತ್ತೆ ಕಿರಿಕ್: ನ್ಯಾಯಕ್ಕಾಗಿ ಕೂತಾಗ ಹೂ ಕೊಟ್ಟ ದೇವರು
ಪ್ರಮುಖಮನರಂಜನೆ

Bigg Boss Kannada ಕ್ಲೀನಿಂಗ್ ವೇಳೆ ಚೈತ್ರಾ-ರಜತ್ ನಡುವೆ ಮತ್ತೆ ಕಿರಿಕ್: ನ್ಯಾಯಕ್ಕಾಗಿ ಕೂತಾಗ ಹೂ ಕೊಟ್ಟ ದೇವರು

Share
1 Min Read
SHARE

newsics.com
ಬಿಗ್ ಬಾಸ್ ಮನೆಯಲ್ಲಿ ಚೈತ್ರಾ ಕುಂದಾಪುರ ಮತ್ತೆ ಕಣ್ಣೀರು ಇಟ್ಟಿದ್ದಾರೆ.

ಹೌದು, ಇಂದು ರಾತ್ರಿ ಪ್ರಸಾರವಾಗಲಿರುವ ಎಪಿಸೋಡ್ನ ಪ್ರೊಮೋವನ್ನು ಕಲರ್ಸ್ ಕನ್ನಡ ಹಂಚಿಕೊಂಡಿದೆ. ಅದರಲ್ಲಿ, ಚೈತ್ರಾ ಕುಂದಾಪುರ ಹಾಗೂ ರಜತ್ ಕಿಚನ್ ಅಲ್ಲಿ ಕ್ಲೀನ್ ಮಾಡುತ್ತಿರುತ್ತಾರೆ. ಆಗ ಚೈತ್ರಾ ಬಂದು ಗಲೀಜು ಮಾಡ್ತಿದ್ದಾಳೆ ಎಂದು ರಜತ್ ಪುಕಾರು ಹೇಳುತ್ತಾರೆ. ಆಗ ಚೈತ್ರಾ ಅವರು ರಜತ್ ಮೈಗೆ ಸೋಪಿನ ನೊರೆಯನ್ನು ಅಂಟಿಸಿದ್ದಾರೆ. ಇದರಿಂದ ಕೋಪಿಸಿಕೊಳ್ಳುವ ರಜತ್, ಪ್ರತೀಕಾರ ತೀರಿಸಿಕೊಂಡಿದ್ದಾರೆ.

https://twitter.com/i/status/1871375245980193184

ನಿನ್ನೆ ಯಾರಿಗೋ ಚಳಿ, ಜ್ವರ ಬಂದಿತ್ತಲ್ಲ, ಅದು ಯಾರಿಗೆ ಅನ್ನೋ ಮೂಲಕ ಚೈತ್ರಾ ಅವರನ್ನು ರಜತ್ ರೇಗಿಸಿದ್ದಾರೆ. ಅದಕ್ಕೆ ಬೇಸರಗೊಳ್ಳುವ ಚೈತ್ರಾ, ಯಾವ ಆರೋಪಕ್ಕೆ ನನ್ನನ್ನು ಈ ರೀತಿ ಮಾಡುತ್ತಿದ್ದಾರೆ? ಇಲ್ಲಿ ಆಡಿರುವ ಒಂದೊಂದು ಮಾತುಗಳಿಗೂ, ವ್ಯಂಗ್ಯಗಳಿಗೂ ಸಮಯ ಬರಲಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ನಂತರ ದೇವರ ಮುಂದೆ ಹೋಗಿ ಕೂತಿದ್ದಾಳೆ. ಈ ವೇಳೆ ಸಮಯನೇ ಉತ್ತರ ಕೊಡುತ್ತೆ ಎಂದು ಚೈತ್ರಾ ಜೋರಾಗಿ ಹೇಳಿದ್ದಾಳೆ. ಇನ್ನು ದೇವರ ಮುಂದೆ ನ್ಯಾಯಕ್ಕೆ ಕೂತಿರುವ ಚೈತ್ರಾಗೆ ಪ್ರಸಾದ ಕೂಡ ಆಗಿದೆ. ದೇವರಿಗೆ ಮುಡಿಸಿದ್ದ ಹೂ ಬಲಬಾಗದಿಂದ ಬಿದ್ದಿದೆ.

TAGGED:Chaitra-Rajat quarreled again during Bigg Boss Kannada cleaning: God gave flowers while crying for justice
Share This Article
Facebook Twitter Copy Link Print
Previous Article ಅಮ್ಮನನ್ನು ಮನೆಯಲ್ಲಿ ಕೂಡಿ ಹಾಕಿ ಟ್ರಿಪ್ಗೆ ಹೋದ ಮಗ; ಆಮೇಲೆ ಆಗಿದ್ದೇನು?
Next Article Bangalore-Mysore highway ಬೆಂಗಳೂರು- ಮೈಸೂರು ಹೈವೇಯಲ್ಲಿ ಹೋಗುವಾಗ ಹುಷಾರ್: ಯಾಮಾರಿದ್ರೆ ಕಣ್ಣು ಹೋಗಬಹುದು ಎಚ್ಚರ

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?